ಹರೆಯದ ಮಗಳ ಮೇಲೆ ತಂದೆಯಿಂದ ನಿರಂತರ ಲೈಂಗಿಕ ಶೋಷಣೆ

Webdunia
ಗುರುವಾರ, 4 ಮಾರ್ಚ್ 2021 (09:43 IST)
ಭೋಪಾಲ್: ಹದಿಹರೆಯದ ಪುತ್ರಿಯ ಮೇಲೆ ಪಾಪಿ ತಂದೆಯೊಬ್ಬ ಒಂದು ವರ್ಷಗಳ ಕಾಲ ನಿರಂತರವಾಗಿ ಲೈಂಗಿಕ ಶೋಷಣೆ ನಡೆಸಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ.


ವರ್ಷದ ಹಿಂದೆ ಮನೆಯಲ್ಲಿ ತಾಯಿಯಿಲ್ಲದ ವೇಳೆ ಪಾಪಿ ತಂದೆ ಮೊದಲ ಬಾರಿಗೆ ಮಗಳ ಶೀಲಕೆಡಿಸಿದ್ದ. ಇದಕ್ಕೆ ಆಕೆಯ ಕಿರಿಯ ಸಹೋದರನೂ ಸಾಕ್ಷಿಯಾಗಿದ್ದ.

ಕೆಲವು ದಿನಗಳ ಬಳಿಕ ಸಂತ್ರಸ್ತೆ ಅಜ್ಜಿ ತೀರಿಕೊಂಡಿದ್ದರಿಂದ ಅಜ್ಜಿ ಮನೆ ಸೇರಿಕೊಂಡಿದ್ದಳು. ಇದೀಗ ಮತ್ತೆ ಅಲ್ಲಿಗೂ ಬಂದ ಆರೋಪಿ ಪಾನಮತ್ತನಾಗಿ ಮತ್ತೊಮ್ಮೆ ಮಾನಭಂಗ ಮಾಡಿದ್ದ. ಈ ಬಗ್ಗೆ ಸಂತ್ರಸ್ತೆ ತಾಯಿಯ ಬಳಿ ಹೇಳಿಕೊಂಡಿದ್ದಳು. ತಾಯಿ ಆರೋಪಿ ತಂದೆಯನ್ನು ಪ್ರಶ್ನಿಸಿದಾಗ ಅಮ್ಮ-ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ

ಇದಾದ ಬಳಿಕ ಇಬ್ಬರೂ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ತೆಯ ಅಂತ್ಯಸಂಸ್ಕಾರಕ್ಕೆ ನದಿಕ್ಕಿಳಿದ ಅಳಿಯ ಮೊಸಳೆ ದಾಳಿಗೆ ಬಲಿ

ರಾಜಕೀಯ ನಾಯಕನಾಗಿ, ನೀವು ಸೂಕ್ಷ್ಮವಾಗಿರಲು ಸಾಧ್ಯವೇ: ರಾಘವ್ ಚಡ್ಡಾಗೆ ದೆಹಲಿ ಹೈಕೋರ್ಟ್‌

ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ

ತೀವ್ರ ಬಿಸಿಗಾಳಿ: ಸುಸ್ತಾದ ಬಿಹಾರದ ಜನತೆ

ದೇಶ ಮೋದಿಯನ್ನು ನಂಬಿದೆ, ರಾಹುಲ್ ಗಾಂಧಿ ಮಾತ್ರ ನಕಾರಾತ್ಮಕ ಮನಸ್ಥಿತಿಯನ್ನು ತೋರಿಸು‌ತ್ತಿದ್ದಾರೆ: ಪಿಯೂಸ್ ಗೋಯಲ್

ಮುಂದಿನ ಸುದ್ದಿ