Webdunia - Bharat's app for daily news and videos

Install App

ಅನ್ಯಜಾತಿಯವನನ್ನು ಮದುವೆಯಾಗಿದ್ದಕ್ಕೆ ಮಗಳನ್ನು ರೇಪ್ ಮಾಡಿ ಕೊಂದ ನೀಚ ತಂದೆ

Webdunia
ಬುಧವಾರ, 17 ನವೆಂಬರ್ 2021 (09:34 IST)
ಮಧ್ಯಪ್ರದೇಶ: ಮಗಳು ಅನ್ಯಜಾತಿಯವನನ್ನು ಮದುವೆಯಾದ ಸಿಟ್ಟಿನಲ್ಲಿ ನೀಚ ತಂದೆ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ ಘಟನೆ ಮಧ‍್ಯಪ್ರದೇಶದಲ್ಲಿ ನಡೆದಿದೆ.

ಕಳೆದ ವರ್ಷ ಮಗಳು ಅನ್ಯ ಜಾತಿಯವನನ್ನು ಮದುವೆಯಾಗಿದ್ದಳು. ಈ ಸಿಟ್ಟು ತಂದೆಯಲ್ಲಿತ್ತು. ಮಗಳ ಎಂಟು ತಿಂಗಳ ಮಗು ಎರಡು ದಿನಗಳ ಹಿಂದೆ ಅನಾರೋಗ್ಯದಿಂದಾಗಿ ಸಾವನ್ನಪ್ಪಿತ್ತು. ಈ ವೇಳೆ ಮಗುವನ್ನು ಮಣ್ಣು ಮಾಡಲು ಕಾಡು ಪ್ರದೇಶಕ್ಕೆ ಕೊಂಡೊಯ್ದ ತಂದೆ ಬಳಿಕ ಈ ಹೇಯ ಕೃತ್ಯವೆಸಗಿದ್ದಾನೆ.

ಮಹಿಳೆ ನಾಪತ್ತೆಯಾಗಿರುವ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ತನಿಖೆ ನಡೆಸಿದಾಗ ಮನೆಯವರಿಗೆ ಇಷ್ಟವಿಲ್ಲದೇ ಮಹಿಳೆ ಓಡಿ ಹೋಗಿ ಮದುವೆಯಾದ ವಿಚಾರ ಗೊತ್ತಾಗಿದೆ. ಮತ್ತಷ್ಟು ತನಿಖೆ ನಡೆಸಿದಾಗ ತಂದೆಯ ನೀಚ ಕೃತ್ಯ ಬಯಲಿಗೆ ಬಂದಿದೆ. ಇದೀಗ ಆರೋಪಿಯನ್ನು ಬಂಧಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments