Webdunia - Bharat's app for daily news and videos

Install App

ಪುತ್ರಿಗೇ ಸೆಲ್ಯೂಟ್ ಹೊಡೆದ ತಂದೆ: ಪೊಲೀಸರಿಬ್ಬರ ಫೋಟೋ ವೈರಲ್

Webdunia
ಮಂಗಳವಾರ, 5 ಜನವರಿ 2021 (10:22 IST)
ತಿರುಪತಿ: ಮಕ್ಕಳು ಸಾಧನೆ ಮಾಡಿ ಎದುರು ನಿಂತಾಗ ಹೆತ್ತಕರುಳಿಗೆ ಹೆಮ್ಮೆಯಾಗುವುದು ಸಹಜ. ಇಂತಹದ್ದೇ ಘಟನೆಗೆ ತಿರುಪತಿಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ಸಾಕ್ಷಿಯಾಗಿದ್ದಾರೆ.


ತಿರುಪತಿಯಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆದಿತ್ತು. ಈ ಸಭೆಯಲ್ಲಿ ತನ್ನ ಎದುರು ನಿಂತಿದ್ದ ಮಗಳು ಜೆಸ್ಸಿ ಪ್ರಶಾಂತಿಗೆ ತಂದೆ, ಸರ್ಕಲ್ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಸೆಲ್ಯೂಟ್ ಹೊಡೆದಿದ್ದಾರೆ. ಕಾರಣ, ತಂದೆ ಸರ್ಕಲ್ ಇನ್ಸ್ ಪೆಕ್ಟರ್ ಆದರೆ, ಪುತ್ರಿ ಅವರ ಮೇಲಧಿಕಾರಿ! 2018 ರ ಬ್ಯಾಚ್  ನ ಐಪಿಎಸ್ ಅಧಿಕಾರಿಯಾಗಿರುವ ಪ್ರಶಾಂತಿ ಈಗ ಡಿಎಸ್ಪಿ. ಇದೇ ಮೊದಲ ಬಾರಿಗೆ ಕರ್ತವ್ಯದಲ್ಲಿದ್ದಾಗ ತಂದೆ-ಮಗಳು ಇಬ್ಬರೂ ಮುಖಾಮುಖಿಯಾಗಿದ್ದಾರೆ. ಈ ವೇಳೆ ತಂದೆ, ಪುತ್ರಿಗೆ ನಗು ನಗುತ್ತಲೇ ಹೆಮ್ಮೆಯಿಂದ ಸೆಲ್ಯೂಟ್ ಮಾಡುವ ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments