Select Your Language

Notifications

webdunia
webdunia
webdunia
webdunia

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ 25 ವರ್ಷ ಜೈಲು

ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ತಂದೆಗೆ 25 ವರ್ಷ ಜೈಲು
ಮುಂಬೈ , ಬುಧವಾರ, 6 ಏಪ್ರಿಲ್ 2022 (10:07 IST)
ಮುಂಬೈ: ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದ ಆರೋಪಿ ತಂದೆಗೆ ನ್ಯಾಯಾಲಯ 25 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಮೊಮ್ಮಗಳಿಗೆ ನ್ಯಾಯ ಕೊಡಿಸಲು ಆಕೆಯ ಅಜ್ಜಿ ಇಷ್ಟು ದಿನ ಕಾನೂನು ಹೋರಾಟ ನಡೆಸಿದ್ದರು. ಕೌಟುಂಬಿಕ ಕಲಹದಿಂದಾಗಿ ಅಪ್ರಾಪ್ತೆಯ ತಾಯಿ, ತಂದೆಯಿಂದ ಪ್ರತ್ಯೇಕವಾಗಿದ್ದಳು. ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ವಿಚಾರ ತಿಳಿದ ಅಜ್ಜಿ ಪೊಲೀಸರಿಗೆ ದೂರು ನೀಡಿದ್ದಳು.

ರಕ್ಷಿಸಬೇಕಾಗಿದ್ದ ತಂದೆಯೇ ಅತ್ಯಾಚಾರವೆಸಗಿದ್ದು ನೋವಿನ ಸಂಗತಿ ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು, ನ್ಯಾಯಕ್ಕಾಗಿ ಹೋರಾಡಿದ ಅಜ್ಜಿಯನ್ನು ಪ್ರಶಂಸಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಲ ಪಾವತಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ: ವ್ಯಕ್ತಿ ಆತ್ಮಹತ್ಯೆ