Webdunia - Bharat's app for daily news and videos

Install App

ಅವಳಿ ಬಾಲೆಯರ ಮೇಲೆ ತಂದೆ- ಮಗನಿಂದ ಅತ್ಯಾಚಾರ; ಪೀಡಿತರ ತಾಯಿ ಸಾಥ್

Webdunia
ಶುಕ್ರವಾರ, 4 ನವೆಂಬರ್ 2016 (15:08 IST)
ತಂದೆ ಮತ್ತು ಮಗ ಸೇರಿ 9 ವರ್ಷ ವಯಸ್ಸಿನ ಅವಳಿ ಸಹೋದರಿಯರ ಮೇಲೆ ಒಂದು ವರ್ಷಗಳ ಕಾಲ ಅತ್ಯಾಚಾರವೆಸಗಿದ ವಿಲಕ್ಷಣ, ಹೇಯ ಘಟನೆ ಹೈದ್ರಾಬಾದ್‌ನಲ್ಲಿ ನಡೆದಿದೆ. ಮತ್ತೂ ಘೋರ ಸಂಗತಿ ಎಂದರೆ ನೆರೆಮನೆಯವರ ಈ ಕೀಚಕ ಕೃತ್ಯಕ್ಕೆ  ಆ ಬಾಲಕಿಯರಿಬ್ಬರ ತಾಯಿ ಸಹ ಬೆಂಬಲ ನೀಡಿರುವುದು.

ಮೈಲಾರದೇವಪಲ್ಲಿ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಜಾಫರ್ ಮತ್ತು ಆತನ 16 ವರ್ಷದ ಮಗ ನೆರೆಮನೆಯಲ್ಲಿ ವಾಸಿಸುತ್ತಿದ್ದ ಸಹೋದರಿಯರ ಮೇಲೆ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಪೀಡಿತರಿಬ್ಬರು ನೇಪಾಳ ಮೂಲದವರಾಗಿದ್ದು, ಅವರ ತಂದೆ ಹೈದ್ರಾಬಾದಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವುದರಿಂದ ಇಲ್ಲಿಯೇ ನೆಲೆಯೂರಿದ್ದಾರೆ. 
 
ಅವರ ದೌರ್ಜನ್ಯದಿಂದ ರೋಸಿ ಹೋದ ಬಾಲಕಿಯರಲ್ಲಿ ಒಬ್ಬಳು ತಮ್ಮ ದುರವಸ್ಥೆಯ ಬಗ್ಗೆ ಶಿಕ್ಷಕಿಯಲ್ಲಿ ಹೇಳಿಕೊಂಡಿದ್ದಾಳೆ. ಆಕೆ ಈ ವಿಷಯವನ್ನು ಮಕ್ಕಳ ಹಕ್ಕಿಗಾಗಿ ಕೆಲಸ ಮಾಡುವ ಸ್ವಯಂ ಸೇವಾ ಸಂಸ್ಥೆಗೆ ತಿಳಿಸಿದ್ದಾಳೆ. 
 
ಎನ್‌ಜಿಓ ಈ ವಿಷಯವನ್ನು ಪೊಲೀಸ್ ಉಪ ಆಯುಕ್ತ(ಶಂಶಾಬಾದ್) ಪಿ.ವಿ ಪದ್ಮಜಾ ಅವರಿಗೆ ತಿಳಿಸಲಾಗಿದ್ದು, ಗುರುವಾರ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ