ಪುಟ್ಟ ಮಗಳ ಸಂತೈಸಲಾಗದೇ ಅಪ್ಪ ಮಾಡಿದ ಹೀನಾಯ ಕೆಲಸವೇನು ಗೊತ್ತಾ?

Webdunia
ಶನಿವಾರ, 31 ಅಕ್ಟೋಬರ್ 2020 (09:27 IST)
ನವದೆಹಲಿ: ನಾಲ್ಕು ವರ್ಷದ ಮಗಳ ಅಳು ನಿಲ್ಲಿಸಲಾಗದ ತಂದೆಯೊಬ್ಬ ಆಕೆಯನ್ನು ಹತ್ಯೆ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.


28 ವರ್ಷದ ಆರೋಪಿ ವಾಸುದೇವ ಗುಪ್ತಾ ಎಂಬಾತನನ್ನು ಈ ಸಂಬಂಧ ಬಂಧಿಸಲಾಗಿದೆ. 20 ದಿನಗಳ ಹಿಂದೆ ಈತನ ಪತ್ನಿ ಮನೆ ಬಿಟ್ಟು ಹೋಗಿದ್ದಳು. ಇದೇ ವಿಚಾರವಾಗಿ ಆತ ಖಿನ್ನನಾಗಿದ್ದ ಎನ್ನಲಾಗಿದೆ. ಅಮ್ಮನಿಲ್ಲದೇ ಮಗು ಒಂದೇ ಸಮನೆ ಅಳುತ್ತಿತ್ತು. ಆಕೆಯನ್ನು ಸಂತೈಸಲಾಗದೇ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ಬಳಿಕ ಆಕೆಯ ಮೃತದೇಹವನ್ನು ಟವೆಲ್ ನಲ್ಲಿ ಸುತ್ತಿಕೊಂಡು ಪತ್ನಿಗಾಗಿ ಆಟೋ ಒಂದರಲ್ಲಿ ಬೀದಿ ಬೀದಿ ಅಲೆಯುತ್ತಿದ್ದ. ಈ ವಿಚಾರ ತಿಳಿದ ಆರೋಪಿಯ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ನಾನು ಹುಟ್ಟು ಕಾಂಗ್ರೆಸಿಗ, ಕಾಂಗ್ರೆಸ್ಸಿಗನಾಗಿಯೇ ಸಾಯುತ್ತೇನೆ: ಡಿಕೆ ಶಿವಕುಮಾರ್‌

ರಾಹುಲ್ ಗಾಂಧಿ ನಾಯಕತ್ವವೇ ಬೇಡ: ಇಂಡಿಯಾ ಒಕ್ಕೂಟದ ಪ್ರಮುಖ ಪಕ್ಷದಿಂದಲೇ ಬೇಡಿಕೆ

ಬೆಳಗಾವಿಯಲ್ಲಿ 31 ಕೃಷ್ಣಮೃಗಗಳ ಸಾವು ಪ್ರಕರಣ, ಸಿಬ್ಬಂದಿಗೆ ಢವಢವ

ಮುಂದಿನ ಸುದ್ದಿ
Show comments