Webdunia - Bharat's app for daily news and videos

Install App

ಮಗಳ ಜೊತೆ ಸಂಬಂಧ ಮುರಿಯಲು ನಿರಾಕರಿಸಿದ ಯುವಕನಿಗೆ ಇಂತಹ ಗತಿ ತಂದ ತಂದೆ

Webdunia
ಗುರುವಾರ, 28 ಜನವರಿ 2021 (09:49 IST)
ಥಾಣೆ : ಮಗಳ  ಜೊತೆ ಸಂಬಂಧ ಮುರಿಯಲು ನಿರಾಕರಿಸಿದ 18 ವರ್ಷದ ಯುವಕನ ಮೇಲೆ ತಂದೆ ಹಲ್ಲೆ ಮಾಡಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

ಯುವತಿ ಹಾಗೂ ಸಂತ್ರಸ್ತ ಬಹಳ ವರ್ಷಗಳಿಂದ ಒಬ್ಬರನೊಬ್ಬರು ಪ್ರೀತಿಸುತ್ತಿದ್ದರು. ಇದು ಇಷ್ಟವಾಗದ ಯುವತಿಯ ತಂದೆ ಸಂಬಂಧ ಮುರಿದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ. ಆದರೆ ಯುವಕ ಅದನ್ನು ನಿರಾಕರಿಸಿದ್ದಕ್ಕೆ ಆತನ ಖಾಸಗಿ ಭಾಗಕ್ಕೆ ರಾಡ್ ನಿಂದ ಒದ್ದು ಹಲ್ಲೆ ಮಾಡಿ ಬೆಟ್ಟದಿಂದ  ‍ತಳ್ಳಿದ್ದಾರೆ.

ತನ್ನ ಸ್ನೇಹಿತರ ಸಹಾಯದಿಂದ ಬದುಕುಳಿದ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ  ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಿವಿಕೆ ನೇತೃತ್ವದ ಮೈತ್ರಿಗೆ 'ಜಾತ್ಯತೀತ ಸಾಮಾಜಿಕ ನ್ಯಾಯ ವಿಜಯ ಮೈತ್ರಿಕೂಟ' ಹೆಸರು

ಮಳೆಯ ಕೊರತೆ: ರಾಜ್ಯದಲ್ಲಿ ಬರಗಾಲದ ಸ್ಥಿತಿ ನಿರ್ಮಾಣ

SIR, ರಾಜ್ಯದಲ್ಲಿ 43.81ಲಕ್ಷ ಮತದಾರರಿಗೆ ಚುನಾವಣಾ ನೋಟಿಸ್‌

BRICSನ ಕಳೆದ ಮೂರು ಸಭೆಗಳಿಂದ ಫಲಿತಾಂಶ ಕಂಡಿಲ್ಲ: ಚಿದಂಬರಂ ಅಸಮಾಧಾನ

ಜನವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧದ ಕಾಲ್ನಡಿಗೆ ಯಶಸ್ವಿ: ವಿಜಯೇಂದ್ರ

ಮುಂದಿನ ಸುದ್ದಿ
Show comments