Daily Horoscope

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಗಳಿಗೆ ತಂದೆ ಹೀಗಾ ಮಾಡೋದು

Webdunia
ಗುರುವಾರ, 8 ಅಕ್ಟೋಬರ್ 2020 (09:09 IST)
ಬರೇಲಿ : ಲೈಂಗಿಕ ದೌರ್ಜನ್ಯಕ್ಕೊಳಗಾದ 16 ವರ್ಷದ ಹುಡುಗಿ ಗರ್ಭಿಣಿಯಾಗಿದ್ದಕ್ಕೆ ಅವಮಾನ ಸಹಿಸದ ಆಕೆಯ ತಂದೆ ಮತ್ತು ಸಹೋದರ  ಆಕೆಯನ್ನು ಕೊಲೆ ಮಾಡಿದ ಘಟನೆ ಉತ್ತರಪ್ರದೇಶದ ಶಹಜಹಾನಪುರ ಜಿಲ್ಲೆಯಲ್ಲಿ ನಡೆದಿದೆ.

ಹುಡುಗಿ ಗರ್ಭಿಣಿಯಾದ ಸುದ್ದಿ ಊರಿನವರಿಗೆ ತಿಳಿದರೆ ತಮಗೆ ಅವಮಾನ ಮಾಡುತ್ತಾರೆ ಎಂದು ತಿಳಿದ ತಂದೆ ಮತ್ತು ಸಹೋದರ ಹುಡುಗಿಯನ್ನು ಕ್ರೂರವಾಗಿ ಥಳಿಸಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಬಳಿಕ ಶವವನ್ನು ನದಿ ಬಳಿ ಹೂತುಹಾಕಿದ್ದಾರೆ. ಹುಡುಗಿಯ ಬಗ್ಗೆ ಯಾರಾದರೂ ಕೇಳಿದರೆ ಸಂಬಂಧಿಗಳ ಮನೆಯಲ್ಲಿದ್ದಾಳೆ ಎಂದು ಸುಳ್ಳು ಹೇಳುತ್ತಿದ್ದರು.

ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತಂದೆ ಮತ್ತು ಸಹೋದರನನ್ನು ವಿಚಾರಣೆ ಮಾಡಿದಾಗ ಸತ್ಯಾಂಶ ಬಾಯ್ಬಿಟ್ಟಿದ್ದಾರೆ. ಆದಕಾರಣ ಪೊಲೀಸರು ಆರೋಪಿಗಳನ್ನು ಬಂಧಿಸದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ