Daily Horoscope
✕

ಮಲಗಿದ್ದ ಮಗಳ ಮೇಲೆಯೇ ಇಂತಹ ನೀಚ ಕೃತ್ಯ ಎಸಗಿದ ಪಾಪಿ ತಂದೆ

Webdunia
ಭಾನುವಾರ, 8 ನವೆಂಬರ್ 2020 (10:00 IST)
ಪ್ರತಾಪ್ ಗರ್ : 12 ವರ್ಷದ ಹುಡುಗಿಯ ಮೇಲೆ ಆಕೆಯ ತಂದೆಯೇ ಮಾನಭಂಗ ಎಸಗಿದ ಘಟನೆ ಪ್ರತಾಪ ಗರ್ ನ ಕಂಧೈ ಪಲೀಸ್ ಠಾಣಾ ವ್ಯಕ್ತಿಯಲ್ಲಿ ನಡೆದಿದೆ.

ಕಂಠಪೂರ್ತಿ ಕುಡಿದು ಮನೆಗೆ ಬಂದ ತಂದೆ ಮದ್ಯದ ಅಮಲಿನಲ್ಲಿ ಮಲಗಿದ್ದ ಮಗಳ ಮೇಲೆ ಮಾನಭಂಗ ಎಸಗಿದ್ದಾನೆ.  ಈ ಬಗ್ಗೆ ಮಗಳು ಪೊಲೀಸ್ ಠಾಣೆಯಲ್ಲಿ ತಂದೆಯ ವಿರುದ್ಧ ದೂರು ದಾಲಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಂದೆಯನ್ನು ಬಂಧಿಸಿದ್ದಾರೆ. ಹಾಗೂ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಅತಿಯಾದ ಆಲೋಚನೆಯಿಂದ ಮುಕ್ತಿ ಪಡೆಯುವುದು ಹೇಗೆ: ಗುರು ಶ್ರೀ ಶ್ರೀ ರವಿ ಶಂಕರ್ ನೀಡಿದ ಸರಳ ಸೂತ್ರಗಳು

ನಮಗ್ಯಾಕೆ ತೊಂದರೆ ಕೊಡಬೇಕು..: ವಿಮಾನದಲ್ಲಿ ಅಭಿಜಿತ್ ದೀಪ್ಕೆ ವರ್ತನೆಗೆ ಬೇಸತ್ತ ಸಹಯಾತ್ರಿಕರ ಆಕ್ರೋಶ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments