ಮಗನನ್ನೇ ನೀರಿನಲ್ಲಿ ಮುಳುಗಿಸಿ ಕೊಲೆಗೈದ ತಂದೆ!

Webdunia
ಗುರುವಾರ, 1 ಮಾರ್ಚ್ 2018 (12:46 IST)
ಜಾರ್ಖಂಡ್:ಮಗನೊಬ್ಬ ತಾಯಿಯೊಂದಿಗೆ ಉದ್ಧಟತನದಿಂದ ನಡೆದುಕೊಳ್ಳುತ್ತಿದ್ದ ಎಂಬ ಕಾರಣಕ್ಕೆ ತಂದೆಯೇ ತನ್ನ ಹತ್ತು ವರ್ಷದ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದ ಘಟನೆಯೊಂದು ಜಾರ್ಖಂಡ್‌ನ‌ ಪೂರ್ವ ಸಿಂಗಭೂಮ್‌  ಜಿಲ್ಲೆಯಲ್ಲಿ ನಡೆದಿದೆ.


ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಸ್ನೇಹಿತರಿಬ್ಬರ ಸಹಾಯದಿಂದ ಮಗನನ್ನು ನೀರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾರೆ. ಪೊಲೀಸರು ಈ ಗ್ರಾಮಕ್ಕೆ ಹತ್ತಿರವಿರುವ ಮತ್ತೊಂದು ಗ್ರಾಮದ ಕೊಳವೊಂದರಲ್ಲಿ ಹುಡುಗನ ಶವ ಪತ್ತೆ ಮಾಡಿದ್ದು, ಹುಡುಗನ ತಂದೆಯನ್ನು ಪೊಲೀಸರು  ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಚೆಂಗೋಡು ರಥೋತ್ಸವದಲ್ಲಿ ದೇವರ ತೇರಿಗೆ ಸಿಕ್ಕು ಪ್ರಾಣ ಕಳೆದುಕೊಂಡ ವ್ಯಕ್ತಿ: ಭೀಕರ ವಿಡಿಯೋ ಇಲ್ಲಿದೆ Video

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಾಲಕನ ಸಮಯಪ್ರಜ್ಞೆಯಿಂದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರವಾಗುವುದು ತಪ್ಪಿತು: ವೈರಲ್ Video

Video: ಮಗ ಉದಯನಿಧಿ ಸ್ಟಾಲಿನ್ ನೋಡಿದ್ರೆ ಸನಾತನ ಧರ್ಮ ನಾಶ ಮಾಡುವ ಹೇಳಿಕೆ, ತಾಯಿ ದುರ್ಗಾರಿಂದ ಮೈಸೂರಿನಲ್ಲಿ ಮಗನಿಗಾಗಿಯೇ ಪೂಜೆ

ಮುಂದಿನ ಸುದ್ದಿ
Show comments