Webdunia - Bharat's app for daily news and videos

Install App

ಸ್ನೇಹಿತನ ಜೊತೆ ಸೇರಿ ಹೆತ್ತ ಮಗಳ ಮೇಲೆ ಅತ್ಯಾಚಾರ ಮಾಡಿ ಗರ್ಭವತಿ ಮಾಡಿದ ಪಾಪಿ ತಂದೆ

Webdunia
ಸೋಮವಾರ, 24 ಡಿಸೆಂಬರ್ 2018 (07:11 IST)
ಪಂಜಾಬ್ : ಮಗಳ ರಕ್ಷಣೆ ಮಾಡಬೇಕಾಗಿದ್ದ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಆಕೆಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಗರ್ಭಿಣಿ ಮಾಡಿದ ಘಟನೆ ಪಂಜಾಬ್ ನಲ್ಲಿ ನಡೆದಿದೆ.


17 ವರ್ಷದ ಅಪ್ರಾಪ್ತ ಬಾಲಕಿ ತಂದೆ ಜೊತೆ ವಾಸವಾಗಿದ್ದಳು. ಆದರೆ ಆಕೆಯ ತಂದೆಯೇ ತನ್ನ ಸ್ನೇಹಿತನ ಜೊತೆ ಸೇರಿ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ. ಆದಕಾರಣ ಆಕೆ ಗರ್ಭ ಧರಿಸಿದ್ದಾಳೆ. ಅಲ್ಲಿನ ಮಹಿಳಾ ಸಂಘಟನೆ ಸದಸ್ಯೆಯೊಬ್ಬಳಿಗೆ ಬಾಲಕಿ 7 ತಿಂಗಳ ಗರ್ಭಿಣಿ ಎಂದು ತಿಳಿದು ಅನುಮಾನಗೊಂಡ ಆಕೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ.


ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಆಗ ಬಾಲಕಿ 7 ತಿಂಗಳ ಗರ್ಭಿಣಿ ಎಂಬುದು ತಿಳಿದಿದ್ದು, ತಂದೆ ಹಾಗೂ ಆತನ ಸ್ನೇಹಿತ ತನ್ನ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂಬ ವಿಚಾರ ಬಾಲಕಿ ಬಾಯ್ಬಿಟ್ಟಿದ್ದಾಳೆ. ಇದೀಗ ಬಾಲಕಿಯನ್ನು ಆಶ್ರಯ ಮನೆಯಲ್ಲಿರಿಸಿದ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ಶುರುಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Booker Award: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

Pakistan ದಲ್ಲಿ ಮತ್ತೆ ಅಜ್ಞಾತ ಶೂಟರ್ ಕರಾಮತ್ತು: ಲಷ್ಕರ್ ಉಗ್ರನಿಗೆ ಮನೆಯೊಳಗೇ ನುಗ್ಗಿ ಗುಂಡು video

Karnataka Weather: ಕರ್ನಾಟಕದ ಹವಾಮಾನದ ಬಗ್ಗೆ ಮತ್ತೊಂದು ಬಿಗ್ ಅಪ್ ಡೇಟ್

ನಮ್ಮ ಸೇನಾ ದಾಳಿಗೆ ಪಾಕಿಸ್ತಾನ ಮಂಡಿಯೂರಿದೆ: ರಾಜನಾಥ್ ಸಿಂಗ್‌

ಪಾಕ್‌ ಸರ್ಕಾರದ ಸೇನಾ ಮುಖ್ಯಸ್ಥ ಅಸೀಮ್‌ ಮುನೀರ್‌ಗೆ ದೇಶದಲ್ಲೇ ಅತ್ಯುತ್ತಮ ಸ್ಥಾನ ನೀಡಿದ ಸರ್ಕಾರ

ಮುಂದಿನ ಸುದ್ದಿ
Show comments