Webdunia - Bharat's app for daily news and videos

Install App

ಹಣಕ್ಕಾಗಿ ಮಗನನ್ನೇ ಮಾರಾಟ ಮಾಡಿದ ತಂದೆ

Webdunia
ಸೋಮವಾರ, 26 ಏಪ್ರಿಲ್ 2021 (07:26 IST)
ಉತ್ತರಪ್ರದೇಶ : ತಂದೆಯೊಬ್ಬ 15 ವರ್ಷದ ಮಗನನ್ನು ಹಣಕ್ಕಾಗಿ ಮಾರಾಟ ಮಾಡಿದ ಘಟನೆ ರುಡಾಲ್ಪುರ್ ಗೇಘಾಟ್ ಗ್ರಾಮದಲ್ಲಿ ನಡೆದಿದೆ.

ಆರೋಪಿ ತಂದೆ ರೌಸಿಂಗ್ ಪುರ್ ಗ್ರಾಮದ ವ್ಯಕ್ತಿಯೊಬ್ಬರಿಗೆ 1.45 ಲಕ್ಷ ರೂ.ಗೆ ಮಾರಾಟ ಮಾಡಿದ್ದಾರೆ. ಈ ಬಗ್ಗೆ ಆರೋಪಿಯ ಪತ್ನಿ ಪೊಲೀಸರಿಗೆ ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯ ಜೊತೆಗೆ ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿ, ಅವರ ಬಳಿಯಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತಕ್ಕೆ ಸುಂಕ ವಿಧಿಸಿ 8 ಗಂಟೆಯಾಗಿದೆಯಷ್ಟೇ ನೋಡ್ತಿರಿ ಏನ್ಮಾಡ್ತೀನಿ: ಟ್ರಂಪ್ ಮತ್ತೆ ಬೆದರಿಕೆ

ಟ್ರಂಪ್ ಸುಂಕ ಹೆಚ್ಚಿಸಿದ್ದಕ್ಕೂ ನಮ್ಮನ್ನು ದೂರಬೇಡಿ ಮತ್ತೆ: ಮೋದಿಗೆ ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯ

ರೈತರ ಹಿತಾಸಕ್ತಿ ಕಾಪಾಡಲು ನಷ್ಟ ಎದುರಿಸಲೂ ಸಿದ್ಧ: ಟ್ರಂಪ್ ಗೆ ಎಚ್ಚರಿಕೆ ನೀಡಿದ ಮೋದಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments