Webdunia - Bharat's app for daily news and videos

Install App

ಮಗನ ಕೈ-ಕಾಲು ಕಟ್ಟಿ ಫ್ಯಾನ್​ಗೆ ನೇತು ಹಾಕಿದ ತಂದೆ!

Webdunia
ಶುಕ್ರವಾರ, 26 ನವೆಂಬರ್ 2021 (15:16 IST)
ಉದಯಪುರ : ಮಗ ಹೋಂ ವರ್ಕ್ ಮಾಡಿಲ್ಲ ಎಂಬ ಸಿಟ್ಟಿನಿಂದ ತಂದೆ ತನ್ನ 8 ವರ್ಷದ ಮಗನನ್ನು ಫ್ಯಾನಿಗೆ ತಲೆಕೆಳಗಾಗಿ ನೇತು ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ.
ಬಾಲಕ ಫ್ಯಾನ್ಗೆ ನೇತಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಿಂದ ಭಾರೀ ವಿರೋಧ ವ್ಯಕ್ತವಾಗಿದೆ. ತಕ್ಷಣ ಆ ಬಾಲಕನ ತಾಯಿ ಹೋಗಿ ಮಗನನ್ನು ಬಿಡಿಸಿಕೊಂಡಿದ್ದಾಳೆ. ಇಲ್ಲದಿದ್ದರೆ ಅನಾಹುತವೇ ನಡೆದುಹೋಗುತ್ತಿತ್ತು.
ಮಗನ ಕೈ, ಕಾಲುಗಳನ್ನು ಕಟ್ಟಿ ಆತನನ್ನು ತಲೆ ಕೆಳಗಾಗಿ ಫ್ಯಾನ್ಗೆ ನೇತು ಹಾಕಲಾಗಿತ್ತು. ಆತನಿಗೆ ಶಿಕ್ಷೆ ನೀಡಬೇಕೆಂದು ಮನಬಂದಂತೆ ಥಳಿಸಲು ಹೋದಾಗ ಆ ಬಾಲಕನ ತಾಯಿ ಬಂದು ಗಂಡನಿಂದ ತನ್ನ ಮಗನನ್ನು ಬಿಡಿಸಿಕೊಂಡಿದ್ದಾಳೆ. ಈ ಘಟನೆ ನಡೆದ ನಂತರ ಬಾಲಕನ ತಾಯಿ ಚಿತ್ತೋರ್ಗಢದಲ್ಲಿರುವ ಜೋಗ್ನಿಯಮಠ ಪ್ರದೇಶಕ್ಕೆ ತೆರಳಿ ತನ್ನ ಮಾವನಿಗೆ ಆ ವಿಡಿಯೋವನ್ನು ತೋರಿಸಿದ್ದಾಳೆ. ತಕ್ಷಣ ಆತ ಮಕ್ಕಳ ಸಹಾಯವಾಣಿಗೆ ಫೋನ್ ಮಾಡಿ ಘಟನೆಯ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ: ರಾಧಾಕೃಷ್ಣನ್‌ಗೆ ಪ್ರಧಾನಿ ಮೋದಿ ಸೇರಿ ಎನ್‌ಡಿಎ ನಾಯಕರು ಸಾಥ್‌

ಪ್ರೇಮ ನಿವೇದನೆಯನ್ನು ತಿರಸ್ಕರಿಸಿದ ಶಿಕ್ಷಕಿ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ ಮಾಜಿ ವಿದ್ಯಾರ್ಥಿ

ಧರ್ಮಸ್ಥರ ಬುರುಡೆ ರಹಸ್ಯ: ಸರ್ಕಾರದ ವಿರುದ್ಧವೇ ಗರಂ ಆದ ಕಾಂಗ್ರೆಸ್ ನಾಯಕ ಅಭಯಚಂದ್ರ ಜೈನ್

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ಬೆನ್ನತ್ತಿದ್ದಾಗ ಬಯಲಾಯಿತು ಸ್ಫೋಟಕ ರಹಸ್ಯ

ಜವರಾಯನಂತೆ ಬಂದ ಹಾಲಿನ ವಾಹನ: ರಸ್ತೆಯಲ್ಲೇ ಪ್ರಾಣಬಿಟ್ಟ ಇಬ್ಬರು ಎಂಬಿಬಿಎಸ್‌ ವಿದ್ಯಾರ್ಥಿಗಳು

ಮುಂದಿನ ಸುದ್ದಿ
Show comments