Webdunia - Bharat's app for daily news and videos

Install App

ಐದನೇ ಹಂತದ ಚುನಾವಣೆ; ಇಂದು 7 ರಾಜ್ಯಗಳಲ್ಲಿ ಮತದಾನ

Webdunia
ಸೋಮವಾರ, 6 ಮೇ 2019 (07:34 IST)
ನವದೆಹಲಿ : ಇಂದು ಐದನೇ ಹಂತದ ಚುನಾವಣೆಗೆ ದೇಶದ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ.




ಉತ್ತರ ಪ್ರದೇಶದ 14 ಕ್ಷೇತ್ರ, ರಾಜಸ್ತಾನದ 12, ಪಶ್ಚಿಮ ಬಂಗಾಳ, ಮಧ್ಯಪ್ರದೇಶದಲ್ಲಿ ತಲಾ ಏಳು ಹಾಗೂ ಬಿಹಾರದಲ್ಲಿನ 5, ಜಾರ್ಖಂಡ್ ನಲ್ಲಿನ 4 ಹಾಗೂ ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಹಾಗೂ ಲಡಾಖ್ ಸೇರಿ ಒಟ್ಟು 7 ರಾಜ್ಯಗಳ 51 ಲೋಕಸಭಾ ಸ್ಥಾನಗಳಿಗೆ ಇಂದು  ಮತದಾನ ನಡೆಯಲಿದೆ.


ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಸ್ಮೃತಿ ಇರಾನಿ, ಅಮಿತ್ ಶಾ, ಸೋನಿಯಾಗಾಂಧಿ, ರಾಜನಾಥ್ ಸಿಂಗ್, ರಾಜವರ್ಧನ್ ಸಿಂಗ್ ರಾಥೋಡ್ ಮುಂತಾದ ಘಾಟಾನುಘಟಿ ನಾಯಕರ ಭವಿಷ್ಯ ಇಂದು ನಿರ್ಧಾರವಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

Viral Video, ಬೆಂಗಳೂರು ಮಹಿಳೆಗೆ ಕಪಾಳಮೋಕ್ಷ ಮಾಡಿದ ರಾಪಿಡೋ ಚಾಲಕ: ಕಾರಣ ಇಲ್ಲಿದೆ

ದೆಹಲಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾಂಗ್‌ಕಾಂಗ್‌ನಲ್ಲಿ ಲ್ಯಾಂಡಿಂಗ್‌

ರಾಜ ರಘುವಂಶಿ ಹತ್ಯೆಯಾಗುವ ಮುನ್ನ ಪತ್ನಿ ಸೋನಂ ಜೊತೆಗಿದ್ದ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments