ನವದೆಹಲಿ : ದ್ವೇಷ ಭಾಷಣ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಸೂಚಿಸಿದೆ. ದ್ವೇಷ ಭಾಷಣಕ್ಕೆ ಸಂಬಂಧಿಸಿದ ಸಲ್ಲಿಕೆಯಾದ ಎಲ್ಲಾ ಅರ್ಜಿಗಳ ವಿಚಾರಣೆ ನ್ಯಾ. ಕೆಎಂ ಜೋಸೆಫ್ ಮತ್ತು ಬಿವಿ ನಾಗರತ್ನ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸುತ್ತಿದೆ.