Select Your Language

Notifications

webdunia
webdunia
webdunia
webdunia

ಅಂತೂ ಇಂತೂ ನೀಟ್ ರಿಸಲ್ಟ್ ಬಂತು

ಅಂತೂ ಇಂತೂ ನೀಟ್ ರಿಸಲ್ಟ್ ಬಂತು
Bangalore , ಮಂಗಳವಾರ, 20 ಜೂನ್ 2017 (11:12 IST)
ಬೆಂಗಳೂರು: ಕೊನೆಗೂ ಹಲವು ಅಡೆತಡೆಗಳನ್ನು ದಾಟಿ ಇಂದು ವೈದ್ಯಕೀಯ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯುವ ನೀಟ್ ಪರೀಕ್ಷೆ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

 
ಸಿಬಿಎಸ್ಇ ಇಂದು ಫಲಿತಾಂಶ ಪ್ರಕಟಿಸುವುದಾಗಿ ಘೋಷಿಸಿದೆ. ಆ ಮೂಲಕ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಆಯುರ್ವೇದ ಹೊರತುಪಡಿಸಿ, ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪರೀಕ್ಷಾ ಫಲಿತಾಂಶ ಇಂದು ಪ್ರಕಟಗೊಳ್ಳಲಿದೆ.

ವಿದ್ಯಾರ್ಥಿಗಳು www.cbseresult.nic.in ಅಥವಾ www.cbseneet.nic.in ನಲ್ಲಿ ಫಲಿತಾಂಶ ಪಡೆಯಬಹುದು. ಸುಮಾರು 10.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕುಮಾರಸ್ವಾಮಿಗೆ ಶುರುವಾಗುತ್ತಾ ಸಂಕಷ್ಟ..?