Webdunia - Bharat's app for daily news and videos

Install App

ಆರ್ಥಿಕ ನೆರವು : ಭಾರತಕ್ಕೆ ಧನ್ಯವಾದ ಸಲ್ಲಿಸಿದ ಶ್ರೀಲಂಕಾ

Webdunia
ಮಂಗಳವಾರ, 29 ಮಾರ್ಚ್ 2022 (09:41 IST)
ಕೊಲೊಂಬೋ : ಆರ್ಥಿಕ ಬಿಕ್ಕಟ್ಟನ್ನು ಎದುರಿಸಲು ನೆರವು ನೀಡಿದ ಭಾರತಕ್ಕೆ ಶ್ರೀಲಂಕಾದ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಧನ್ಯವಾದವನ್ನು ಸಲ್ಲಿಸಿದ್ದಾರೆ.

ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರನ್ನು ಭೇಟಿ ಮಾಡಿದ ಶ್ರೀಲಂಕಾದ ಅಧ್ಯಕ್ಷ, ಆಹಾರ ಮತ್ತು ಔಷಧಿ ಸೇರಿದಂತೆ ಅಗತ್ಯ ಸರಕುಗಳ ಆಮದುಗಾಗಿ ಯುಡಿಎಸ್ 1 ಬಿಲಿಯನ್ ಕ್ರೆಡಿಟ್ ಲೈನ್ ಅನ್ನು ಒದಗಿಸಿದ್ದಕ್ಕಾಗಿ ಭಾರತಕ್ಕೆ ಧನ್ಯವಾದಗಳನ್ನು ಅರ್ಪಿಸಿದರು.

ಈ ವರ್ಷ ಶ್ರೀಲಂಕಾ ಮತ್ತು ಭಾರತದ ನಡುವಿನ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಗುರುತಿಸಲು ನಾಣ್ಯಗಳು ಮತ್ತು ಅಂಚೆಚೀಟಿ ಬಿಡುಗಡೆ ಸೇರಿದಂತೆ ಹಲವಾರು ಸ್ಮರಣಾರ್ಥ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಬಗ್ಗೆ ಟ್ವೀಟ್ ಮಾಡಿರುವ ಜೈಶಂಕರ್, ಶ್ರೀಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರನ್ನು ಭೇಟಿ ಮಾಡಲು ಸಂತೋಷವಾಗಿದೆ. ನಮ್ಮ ನೆರೆಹೊರೆಯ ಸಂಬಂಧದ ವಿವಿಧ ಆಯಾಮಗಳನ್ನು ಪರಿಶೀಲಿಸಲಾಗಿದೆ. ಭಾರತದ ನಿರಂತರವಾಗಿ ಸಹಕಾರ ನೀಡುತ್ತದೆ ಎಂದು ಭರವಸೆ ನೀಡಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments