ಸೋನಿಯಾ ಅಳಿಯ ರಾಬರ್ಟ್ ವಾದ್ರಾ ವಿರುದ್ಧ ಎಫ್‌ಐಆರ್ ದಾಖಲು

Webdunia
ಬುಧವಾರ, 30 ಆಗಸ್ಟ್ 2017 (20:17 IST)
ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಅವರ ವಿರುದ್ಧದ ಭೂ ಹಗರಣದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಮುಖ್ಯಮಂತ್ರಿ ವಸುಂಧರಾ ರಾಜೇ ರಾಜಸ್ಥಾನದಲ್ಲಿ ನಡೆದಿರುವ 18 ಭೂಹಗರಣಗಳ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಈಗಾಗಲೇ ಹರಿಯಾಣಾ ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಹಲವು ಭೂಹಗರಣಗಳಲ್ಲಿ ಆರೋಪಿಯಾಗಿರುವ ರಾಬರ್ಟ್ ವಾದ್ರಾಗೆ ಮತ್ತೆ ಕಾನೂನಿನ ಕಾಟ ಮುಂದುವರಿದಿದೆ ಎನ್ನಲಾಗುತ್ತಿದೆ.
 
ಸಿಬಿಐ ತನಿಖೆ ಸೇರಿದಂತೆ ಯಾವುದೇ ತನಿಖೆ ನಡೆಯಲಿ. ಕಾನೂನಿಗೆ ಸಹಕರಿಸಲು ಸಿದ್ದ. ಕಾನೂನುಬದ್ಧವಾಗಿಯೇ ವಿಚಾರಣೆಯನ್ನು ಎದುರಿಸುತ್ತೇವೆ ಎಂದು  ತಿಳಿಸಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಸೇಡಿನ ರಾಜಕೀಯ ಮಾಡುತ್ತಿದೆ. ನಾನು ಯಾವುದೇ ಭೂಹಗರಣದಲ್ಲಿ ಭಾಗಿಯಾಗಿಲ್ಲ ಎಂದು ರಾಬರ್ಟ್ ವಾದ್ರಾ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments