ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಶಿಕ್ಷಕನ ವಿರುದ್ಧ ಎಫ್ಐಆರ್

Webdunia
ಬುಧವಾರ, 31 ಅಕ್ಟೋಬರ್ 2018 (08:55 IST)
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಅಸ್ಸಾಂನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಸ್ಥಳೀಯ ಬಿಜೆಪಿ ನಾಯಕರೊಬ್ಬರು ಮತ್ತು ಶಾಲೆಯ ಮೇಲ್ವಿಚಾರಕರು ದೂರು ದಾಖಲಿಸಿದ್ದಾರೆ. ಹಿಂದಿ ಶಿಕ್ಷಕರಾಗಿರುವ ಅಬು ತಲೇಬ್ ಎಂಬವರು ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದರು.

ಇದೀಗ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು, ಅವರ ವಿರುದ್ಧ ಆಂತರಿಕ ತನಿಖೆಗೂ ಆದೇಶ ಹೊರಡಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬಿಹಾರ ಚುನಾವಣೆ: ರಾಜ್ಯದಲ್ಲಿರುವ ಬಿಹಾರಿಗಳಿಗೆ ವೇತನ ಸಹಿತ ರಜೆಗೆ ಶಿವಕುಮಾರ್ ಮನವಿ

ಉಲಾನ್‌ಬಾತರ್‌ನಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರನ್ನು ಕರೆತರಲು ಹೊರಟ ಮತ್ತೊಂದು AI ವಿಮಾನ

ಮುಂದಿನ ಸುದ್ದಿ
Show comments