Webdunia - Bharat's app for daily news and videos

Install App

ನಟ ದೀಪ್ ಸಿಂಗ್ ವಿರುದ್ಧ ಕೊನೆಗೂ ಎಫ್ ಐಆರ್

Webdunia
ಗುರುವಾರ, 28 ಜನವರಿ 2021 (11:30 IST)
ನವದೆಹಲಿ: ದೆಹಲಿಯಲ್ಲಿ ರೈತ ಪ್ರತಿಭಟನೆಯಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಂಗ್ ಮೇಲೆ ಕೊನೆಗೂ ಎಫ್ ಐಆರ್ ದಾಖಲಾಗಿದೆ.


ದೀಪ್ ಸಿಂಗ್ ದೆಹಲಿಯ ಕೆಂಪುಕೋಟೆಯಲ್ಲಿ ಬಾವುಟ ಕಿತ್ತು ಹಾಕಿ ಸಿಖ್ಖರ ಧ್ವಜವೇರಿಸಲು ಪ್ರಚೋದನೆ ನೀಡಿದ್ದರು ಎಂದು ಆರೋಪಗಳಿತ್ತು. ಈ ಬಗ್ಗೆ ಫೇಸ್ ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದ ಅವರು ತಮ್ಮ ಮೇಲಿನ ಆರೋಪ ನಿರಾಕರಿಸಿದ್ದರು. ಆದರೆ ಅವರ ವಿರುದ್ಧ ವಿಡಿಯೋ ಸಾಕ್ಷ್ಯಗಳು ದೊರೆತಿರುವ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಪತ್ನಿ ಜತೆಗಿನ‌ ಜಗಳಕ್ಕೆ ಠಾಣೆಗೆ ಬಂದವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಏರಿ ಆತಂಕ ಸೃಷ್ಟಿ

ಮುಂದಿನ ಸುದ್ದಿ
Show comments