ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ!

Webdunia
ಸೋಮವಾರ, 28 ನವೆಂಬರ್ 2022 (09:29 IST)
ಅಮರಾವತಿ : ಬೆಂಗಳೂರಿನಿಂದ ಕೋಲ್ಕತ್ತಾಗೆ ಹೋಗುತ್ತಿದ್ದ ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ ಭಾನುವಾರ ಬೆಂಕಿ ಕಾಣಿಸಿಕೊಂಡಿದೆ.

ಹೌರಾ ಎಕ್ಸ್ಪ್ರೆಸ್ನ ಎಸ್ 9 ಎಸಿ ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ರೈಲನ್ನು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ.

ರೈಲ್ವೇ ಸಿಬ್ಬಂದಿ ಬೆಂಕಿಯನ್ನು ಕಂಡು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಪ್ರಯಾಣಿಕರು ರೈಲಿನಿಂದ ಇಳಿದು ಹೊರ ಬಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್ ಪವಾರ್ ಇದ್ದ ವಿಮಾನ ಪತನಕ್ಕೆ ಕೊನೆಗೂ ಕಾರಣ ಬಯಲು

ಮಾತು ಕೊಟ್ಟಂತೆ ನಡೆದ ಸರ್ಕಾರ: ಮಹಂತೇಶ ಬೀಳಗಿ ಪುತ್ರಿಗೆ ಕೊನೆಗೂ ಸಿಕ್ತು ಕೆಲಸ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಗೋಪಿನಾಥ್ ಮುಂಡೆ, ಪ್ರಮೋದ್ ಮಹಾಜನ್, ಈಗ ಅಜಿತ್ ಪವಾರ: ಮಹಾರಾಷ್ಟ್ರಕ್ಕೆ ಇದ್ಯಾರ ಶಾಪ

ಮುಂದಿನ ಸುದ್ದಿ
Show comments