ದೆಹಲಿಯ ಬಿಜೆಪಿ ಕಚೇರಿಯಲ್ಲಿ ಬೆಂಕಿ ಅವಘಡ

Sampriya
ಗುರುವಾರ, 16 ಮೇ 2024 (19:21 IST)
Photo Courtesy X
ನವದೆಹಲಿ: ಪಂಡಿತ್ ಪಂತ್ ಮಾರ್ಗದಲ್ಲಿರುವ ಭಾರತೀಯ ಜನತಾ ಪಕ್ಷದ ದೆಹಲಿ ರಾಜ್ಯ ಕಚೇರಿಯಲ್ಲಿ ಗುರುವಾರ ಬೆಂಕಿ ಅವಘಡ ಸಂಭವಿಸಿದೆ.

ದೆಹಲಿ ಬಿಜೆಪಿಯ ಮಾಧ್ಯಮ ವಿಭಾಗದ ಪ್ರಕಾರ, ಇಂದು ಸಂಜೆ 4.15 ರ ಸುಮಾರಿಗೆ ವಿದ್ಯುತ್ ಮೀಟರ್ ಬಾಕ್ಸ್‌ನಲ್ಲಿ ಸಣ್ಣ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬೆಂಕಿ ಅವಘಡಕ್ಕೆ ಕಾರಣವಾಗಿದೆ.

ಮಾಹಿತಿ ಪಡೆದ ಎನ್‌ಡಿಎಂಸಿ ವಿದ್ಯುತ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ತಂಡ ಸ್ಥಳಕ್ಕೆ ತಲುಪಿತು. ಸಂಜೆ 4:30 ರ ವೇಳೆಗೆ ಬೆಂಕಿಯನ್ನು ಹತೋಟಿಗೆ ತರಲಾಯಿತು ಎಂದು ತಿಳಿಸಿದ್ದು, ಕಚೇರಿ ಸಂಕೀರ್ಣದ ವಿದ್ಯುತ್ ಮಾತ್ರ ಹೋಗಿದೆ ಮತ್ತು ಅದನ್ನು ಪುನಃಸ್ಥಾಪಿಸಲು ಕೆಲವು ಗಂಟೆಗಳು ತೆಗೆದುಕೊಳ್ಳಬಹುದು.

"ಯಾವುದೇ ಪ್ರಾಣಹಾನಿಯಾಗಿಲ್ಲ ಹಾಗೂ ಆಸ್ತಿಗೆ ಶೂನ್ಯ ಹಾನಿಯಾಗಿದೆ ಎಂದು ತಿಳಿದುಬಂದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌದಿಯಲ್ಲಿ ಭೀಕರ ಅಪಘಾತ: ಮೆಕ್ಕಾ–ಮೇದಿನಾ ಯಾತ್ರೆಗೆ ತೆರಳಿದ್ದ ತೆಲಂಗಾಣದ 45 ಮಂದಿ ಸಜೀವ ದಹನ

ಪಿಎಂ ಕಿಸಾನ್ ಯೋಜನೆಯ 21 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ್: ಖಾತೆ ಚೆಕ್ ಮಾಡಿಕೊಳ್ಳಿ

ಬೆಂಗಳೂರಿನಿಂದ ಮಂಗಳೂರಿಗೆ ಹಗಲು ಸಂಚರಿಸುವ ರೈಲ್ವೇ ಪ್ರಯಾಣಿಕರಿಗೆ ಗುಡ್ ನ್ಯೂಸ್

ಡಿಕೆ ಶಿವಕುಮಾರ್, ಸಿದ್ದರಾಮಯ್ಯನವರಿಗೆ ದೆಹಲಿಗೆ ಹೋಗಿ ಕೂರುವ ಘನಂದಾರಿ ಕೆಲಸ ಏನಿದೆ: ಆರ್ ಅಶೋಕ್

ಸಂಚಾರಿ ನಿಯಮ ಉಲ್ಲಂಘಿಸಿದ್ರೂ ಸಿಕ್ಕಿ ಬೀಳಬಾರದು: ಈ ಮಹಿಳೆ ಎಂಥಾ ಚಾಲಾಕಿ ನೋಡಿ

ಮುಂದಿನ ಸುದ್ದಿ
Show comments