Daily Horoscope
✕

ಮುಂಬೈನ ಪ್ರಸಿದ್ಧ ಆರ್.ಕೆ. ಸ್ಟುಡಿಯೋದಲ್ಲಿ ಬೆಂಕಿ

Webdunia
ಶನಿವಾರ, 16 ಸೆಪ್ಟಂಬರ್ 2017 (18:06 IST)
ಮುಂಬೈನ ಪ್ರಸಿದ್ಧ ಆರ್`.ಕೆ ಸ್ಟುಡಿಯೋಗೆ ಬೆಂಕಿ ಬಿದ್ದಿದೆ. ಮಧ್ಯಾಹ್ನ 2.20 ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಧಗ ಧಗ ಹೊತ್ತಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
 

ಶನಿವಾರವಾಗಿದ್ದರಿಂದ ಸ್ಟುಡಿಯೋದಲ್ಲಿ ಯಾವುದೇ ಸಿಬ್ಬಂದಿ ಇಲ್ಲದ ಕಾರಣ ಸಾವು ನೋವು ಸಂಭವಿಸಿಲ್ಲ. ಶಿಲ್ಪಾ ಶೆಟ್ಟಿ, ಅನುರಾಗ್ ಬಸು ಮತ್ತು ಗೀತಾ ಕಪೂರ್ ತೀರ್ಪುಗಾರರಾಗಿರುವ ಸೂಪರ್ ಡ್ಯಾನ್ಸ್ ರಿಯಾಲಿಟಿ ಶೋನ ಸೀಸನ್-2ನ ಶೂಟಿಂಗ್ ಕಳೆದ ವಾರವಷ್ಟೇ ನಡೆದಿತ್ತು. ಸೆಪ್ಟೆಂಬರ್ 30ರಿಂದ ಪ್ರಸಾರವಾಗಲಿದ್ದು, ಪ್ರೋಮೋಗಳನ್ನ ರಿಲಿಸ್ ಮಾಡಲಾಗಿದೆ. ಪರ್ಯಾಯ ವ್ಯವಸ್ಥೆ ಮೂಲಕ ಶೂಟಿಂಗ್ ಮುಂದುವರೆಸುವುದಾಗಿ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಶನಿವಾರವಾಗಿದ್ದರಿಂದ ಸ್ಟುಡಿಯೋದಲ್ಲಿ ಯಾವುದೇ ಸಿಬ್ಬಂದಿ ಇಲ್ಲದ ಕಾರಣ ಸಾವು ನೋವು ಸಂಭವಿಸಿಲ್ಲ. ಶಿಲ್ಪಾ ಶೆಟ್ಟಿ, ಅನುರಾಗ್ ಬಸು ಮತ್ತು ಗೀತಾ ಕಪೂರ್ ತೀರ್ಪುಗಾರರಾಗಿರುವ ರಿಯಾಲಿಟಿ ಶೋನ ಸೀಸನ್-2ನ ಶೂಟಿಂಗ್  ಕಳೆದ ವಾರವಷ್ಟೇ ನಡೆದಿತ್ತು. ಸೆಪ್ಟೆಂಬರ್ 30ರಿಂದ ಪ್ರಸಾರವಾಗಲಿದ್ದು, ಪ್ರೋಮೋಗಳನ್ನ ರಿಲಿಸ್ ಮಾಡಲಾಗಿದೆ. ಪರ್ಯಾಯ ವ್ಯವಸ್ಥೆ ಮೂಲಕ ಶೂಟಿಂಗ್ ಮುಂದುವರೆಸುವುದಾಗಿ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಹೆಚ್ಚಾಗಲಿದೆ ಚಳಿ, ಇಂದು ನಿಮ್ಮ ಜಿಲ್ಲೆಯಲ್ಲಿ ಹವಾಮಾನ ಹೇಗಿರಲಿದೆ

ಹಿಂದೂ ಯುವಕನ ಲವ್ ಮಾಡಿದ್ದಕ್ಕೆ ಮನೆಯವರೇ ಯುವತಿಯನ್ನು ಎಳೆದೊಯ್ದರು: ಮಂಗಳೂರು ಕಾಲೇಜು ಆವರಣದಲ್ಲಿ ನಡೆದ ಘಟನೆ Video

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ವಿಜಯೇಂದ್ರ ಸವಾಲು

ಮಂಡ್ಯದಲ್ಲಿ ದಿಢೀರ್ ಬಸ್ ಅಡ್ಡಗಟ್ಟಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ ಯುವಕ Video

ಆಭರಣ ಪ್ರಿಯರಿಗೆ ಮಹತ್ವದ ಮಾಹಿತಿ: ಬೆಂಗಳೂರು ಮತ್ತು ಕರ್ನಾಟಕದಲ್ಲಿ ಇಂದಿನ ಚಿನ್ನ ಹಾಗೂ ಬೆಳ್ಳಿ ದರ

ಮುಂದಿನ ಸುದ್ದಿ
Show comments