Select Your Language

Notifications

webdunia
webdunia
webdunia
webdunia

ಸಂಸತ್ತಿನಲ್ಲಿ ಆಕಸ್ಮಿಕ ಬೆಂಕಿ ಅವಘಡ

ಸಂಸತ್ತಿನಲ್ಲಿ ಆಕಸ್ಮಿಕ ಬೆಂಕಿ ಅವಘಡ
ನವದೆಹಲಿ , ಸೋಮವಾರ, 17 ಆಗಸ್ಟ್ 2020 (10:10 IST)
ನವದೆಹಲಿ: ಇಂದು ಬೆಳ‍್ಳಂ ಬೆಳಿಗ್ಗೆ ಸಂಸತ್ತಿಗೆ ಹೊಂದಿಕೊಂಡಿರುವ ಕಟ್ಟಡದ ಆರನೇ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.


ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಸಮಸ್ಯೆಯಾಗಿದೆ ಎನ್ನಲಾಗಿದೆ. ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನಿಂದ ಅತ್ಯಾಚಾರ