Webdunia - Bharat's app for daily news and videos

Install App

ಸಂಸತ್ತಿನಲ್ಲಿ ಆಕಸ್ಮಿಕ ಬೆಂಕಿ ಅವಘಡ

Webdunia
ಸೋಮವಾರ, 17 ಆಗಸ್ಟ್ 2020 (10:10 IST)
ನವದೆಹಲಿ: ಇಂದು ಬೆಳ‍್ಳಂ ಬೆಳಿಗ್ಗೆ ಸಂಸತ್ತಿಗೆ ಹೊಂದಿಕೊಂಡಿರುವ ಕಟ್ಟಡದ ಆರನೇ ಮಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ.


ಶಾರ್ಟ್ ಸರ್ಕ್ಯೂಟ್ ನಿಂದಾಗಿ ಈ ಸಮಸ್ಯೆಯಾಗಿದೆ ಎನ್ನಲಾಗಿದೆ. ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ನಡೆದಿದ್ದು, ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದೀಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments