Daily Horoscope
✕

ವಿರಾರ್ ವಿಜಯ್ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ಅಗ್ನಿ ದುರಂತ

Webdunia
ಶುಕ್ರವಾರ, 23 ಏಪ್ರಿಲ್ 2021 (10:12 IST)
ನವದೆಹಲಿ : ವಿರಾರ್ ವಿಜಯ್ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ನಡೆದ ಅಗ್ನಿ ದುರಂತಕ್ಕೆ  ಪ್ರಧಾನಿ ಮೋದಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ವಿರಾರ್ ವಿಜಯ್ ವಲ್ಲಭ್ ಕೊವಿಡ್ ಆಸ್ಪತ್ರೆಯಲ್ಲಿ ಮುಂಜಾನೆ 3.15ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಅಗ್ನಿ ದುರಂತ ಸಂಭವಿಸಿದೆ. ಈ ಘಟನೆಯಲ್ಲಿ 13 ಜನ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡಿದ್ದರು.

ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 17 ಜನರ ಪೈಕಿ 13 ಜನ ಸಾವನಪ್ಪಿದ್ದಾರೆ.  ಗಾಯಗೊಂಡವರಿಗೆ ಪ್ರಧಾನಿ ಮೋದಿ ಅವರು 50ಸಾವಿರ ರೂ., ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಹಾಗೇ ಗಾಯಾಳುಗಳು ಶೀ‍ಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಕ್ಕಾಗಿ ಜೀವನ ಕಳೆದ ಅಜಿತ್ ದೋವಲ್ ನಿಮಗೆ ವಿಲನ್ ನಂತೆ ಕಾಣುತ್ತಾರಾ: ರಾಹುಲ್ ಗಾಂಧಿಗೆ ನೆಟ್ಟಿಗರು, ಬಿಜೆಪಿ ತರಾಟೆ

Karnataka Weather : ವಿವಿಧ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಹೇಗಿದೆ, ಇಲ್ಲಿದೆ ವಿವರ

ಏನಿದು ಸ್ಟಾರ್ಲಿಂಕ್, ಎಲಾನ್ ಮಸ್ಕ್ ಸ್ಟಾರ್ಲಿಂಕ್ ಭಾರತದ ಭದ್ರತೆ ಎಷ್ಟು ಅಪಾಯಕಾರಿ, ಗಮನಿಸಿ

ವಿಮಾನದಲ್ಲಿ ಅಭಿಜಿತ್ ದಿಪ್ಕೆ ವಶಕ್ಕೆ ಪಡೆಯುವಾಗ ದೇಶದಿಂದ ಹೊರಗೆ ಹಾಕಿ ಎಂದು ಕೂಗಿದ ಸಹಪ್ರಯಾಣಿಕರು: Video

ದಲಿತರ ಸಮಸ್ಯೆ ಕಡೆ ರಾಜ್ಯ ಗೃಹ ಸಚಿವರು ಗಮನ ಹರಿಸಲಿ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments