Select Your Language

Notifications

webdunia
webdunia
webdunia
webdunia

ಇಂಡಿಗೋ ವಿಮಾನದಲ್ಲಿ ಬೆಂಕಿ! ದೆಹಲಿಯಲ್ಲಿ ಹಾರಾಟ ರದ್ದು

ದೆಹಲಿ
ನವದೆಹಲಿ : ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಹಿನ್ನೆಲೆ ದೆಹಲಿಯಲ್ಲಿ ವಿಮಾನ ಹಾರಾಟ ರದ್ದು ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
 
ಶುಕ್ರವಾರ ರಾತ್ರಿ ಬೆಂಗಳೂರಿಗೆ ಆಗಮಿಸಬೇಕಿದ್ದ ಇಂಡಿಗೋ ವಿಮಾನ 6ಇ 2131 ರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ ದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋವೊಂದು ಕಾಣಿಸಿಕೊಂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಎಲಾನ್ ಮಸ್ಕ್‌ ತೆಕ್ಕೆಗೆ ಟ್ವಿಟ್ಟರ್‌