Webdunia - Bharat's app for daily news and videos

Install App

ಮುಂಬೈಯಲ್ಲಿ ಬೆಂಕಿ ಅನಾಹುತ; 12 ಮಂದಿ ಸಾವು

Webdunia
ಸೋಮವಾರ, 18 ಡಿಸೆಂಬರ್ 2017 (13:29 IST)

ಮುಂಬೈ: ಮುಂಬೈ ಮಹಾನಗರದ ಅಂಗಡಿಯೊಂದರಲ್ಲಿ ಇಂದು ಬೆಳಗ್ಗೆ ಭಾರೀ ಬೆಂಕಿ ಅನಾಹುತ ಉಂಟಾದ ಹಿನ್ನೆಲೆ 12 ಮಂದಿ ಸುಟ್ಟು ಕರಕಲಾಗಿರುವ ಘಟನೆ ನಡೆದಿರುವುದಾಗಿ ಪೌರಾಡಳಿತಾಧಿಕಾರಿಗಳು ತಿಳಿಸಿದ್ದಾರೆ. 
 

ಅಗ್ನಿ ಶಾಮಕಗಳು ಬೆಂಕಿ ನಂದಿಸುವ ಕೆಲಸದಲ್ಲಿ ನಿರತರಾಗಿದ್ದಾರೆ. ಈ ಬೆಂಕಿ ಅನಾಹುತಕ್ಕೆ ಕಾರಣವೇನೆಂದು ತಿಳಿದಿಲ್ಲ. ಹಾಗೆಯೇ ಗಾಯಾಳುಗಳ ನಿಖರ ಸಂಖ್ಯೆ ಕೂಡ ಇನ್ನಷ್ಟೇ ತಿಳಿದು ಬರಬೇಕಿದೆ.
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು ನೈರುತ್ಯ ರೈಲ್ವೆ ವ್ಯಾಪ್ತಿಗೆ: ಕೇರಳ ಅಡ್ಡಗಾಲು ಬೆನ್ನನ್ನೇ ಡಿಕೆ ಶಿವಕುಮಾರ್‌ಗೆ ಬ್ರಿಜೇಶ್ ಚೌಟ ಪತ್ರ

ಮೊಬೈಲ್ ಕೊಡಲಿಲ್ಲವೆಂದು ಸಹೋದರಿಯನ್ನು ಕೊಂದಿದ್ದ ತಮ್ಮನಿಗೆ 4ವರ್ಷದ ಬಳಿಕ ತೀರ್ಪು ಪ್ರಕಟ

ರಾಜಧಾನಿಯ ಅರ್ಹ ಮಹಿಳೆಯರಿಗೆ ತಿಂಗಳಿಗೆ ₹2,500

ಯಾರಿಂದಲೂ ಇನ್ನೊಬ್ಬರ ನಾಯಕತ್ವವನ್ನು ತಪ್ಪಿಸೋಕೆ ಸಾಧ್ಯವಿಲ್ಲ: ಸತೀಶ್ ಜಾರಕಿಹೊಳಿ

Toxic Cinema: ರುಕ್ಮಿಣಿ ನಿಮ್ಮಿಂದ ಇದನ್ನು ನಾನು ನಿಜವಾಗಿಯೂ ನಿರೀಕ್ಷಿಸಿರಲಿಲ್ಲ

ಮುಂದಿನ ಸುದ್ದಿ
Show comments