Webdunia - Bharat's app for daily news and videos

Install App

ತಿರುಪತಿ ತಿಮ್ಮಪ್ಪನ ದೇವಾಲಯದಲ್ಲಿ ಅಗ್ನಿ ಅಕಸ್ಮಿಕ

Webdunia
ಶುಕ್ರವಾರ, 10 ಜೂನ್ 2016 (12:35 IST)
ತಿರುಪತಿ ತಿಮ್ಮಪ್ಪನ ದೇವಾಲಯದ ಲಡ್ಡು ತಯಾರಿಕಾ ಘಟಕದಲ್ಲಿ ಇಂದು ಮುಂಜಾನೆ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದೆ.
 
ದೇಗುಲದಲ್ಲಿರುವ ಲಡ್ಡು ತಯಾರಿಕಾ ಘಟಕದಲ್ಲಿ ಕಾರ್ಮಿಕರು ಲಡ್ಡು ತಯಾರಿಸುವ ಸಂದರ್ಭದಲ್ಲಿ ಗ್ಯಾಸ್ ಒಲೆಯಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಕ್ರಮೇಣವಾಗಿ ಇಡೀ ಕಟ್ಟಡಕ್ಕೆ ಬೆಂಕಿ ಆವರಿಸಿದೆ. ದಟ್ಟ ಹೊಗೆ ಆವರಿಸಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಭಕ್ತರಲ್ಲಿ ಆತಂಕಗೊಂಡಿದ್ದಾರೆ. ಸಮಯಕ್ಕೆ ಸರಿಯಾಗಿ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ.
 
ದೇಗುಲದ ಲಡ್ಡು ಬೂಂದಿ ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿರುವ ಹಿನ್ನೆಲೆಯಲ್ಲಿ  ಭಕ್ತರಲ್ಲಿ ಆತಂಕ ಮಣೆ ಮಾಡಿದ್ದು, ಇದು ಅಪಶಕುನದ ಮುನ್ಸೂಚನೆಯೇ ಎಂದು ಗಾಬರಿಯಾಗಿದ್ದಾರೆ.
 
ಘಟನೆಯಲ್ಲಿ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿರುಪತಿ ದೇವಸ್ಥಾನದ ಅಡಳಿತ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments