Daily Horoscope

ಗುಡಿಸಲಿಗೆ ಬೆಂಕಿ ; ಐವರು ಸಜೀವ ದಹನ!

Webdunia
ಸೋಮವಾರ, 13 ಮಾರ್ಚ್ 2023 (12:19 IST)
ಲಕ್ನೋ : ಗುಡಿಸಿಲಿಗೆ ಬೆಂಕಿ ಬಿದ್ದ ಪರಿಣಾಮ ದಂಪತಿ ಹಾಗೂ ಅವರ ಮೂರು ಮಕ್ಕಳು ಬೆಂಕಿಗೆ ಆಹುತಿಯಾದ ಘಟನೆ ಭಾನುವಾರ ಮುಂಜಾನೆ ಉತ್ತರ ಪ್ರದೇಶದ ಹರಾಮೌನಲ್ಲಿ ನಡೆದಿದೆ.
 
ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಮುಂಜಾನೆ ಅವಘಡ ನಡೆಯುವಾಗ ಎಲ್ಲರೂ ನಿದ್ರೆಗೆ ಜಾರಿದ್ದರು. ಬೆಂಕಿ ಹೊತ್ತಿಕೊಂಡಿದ್ದು ಗಮನಕ್ಕೆ ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಮೃತರನ್ನು ಸತೀಶ್ (27), ಆತನ ಪತ್ನಿ ಕಾಜಲ್ (24), ಮಕ್ಕಳಾದ ಸನ್ನಿ (7), ಸಂದೀಪ್ (4), ಗುಡಿಯಾ (2) ಎಂದು ಕಾನ್ಪುರದ ಪೊಲೀಸ್ ವರಿಷ್ಠಾಧಿಕಾರಿ ಬಿಬಿಜಿಟಿಎಸ್ ಮೂರ್ತಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮಹಿಳೆಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments