ಚಪಾತಿ ಕಾರಣಕ್ಕೆ ಹೋಟೆಲ್ ಮಾಲೀಕನ ಮೇಲೆ ಬಿತ್ತು ಗುಂಡು !

Webdunia
ಸೋಮವಾರ, 28 ಡಿಸೆಂಬರ್ 2020 (10:53 IST)
ಆಗ್ರಾ : ಊಟ ಮಾಡಲು ಬಂದ ಇಬ್ಬರು ಯುವಕರು ಸೇರಿ ರಸ್ತೆ ಬದಿಯ ಉಪಹಾರ ಗೃಹ ಮಾಲೀಕನಿಗೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.

ರಾತ್ರಿಯ ವೇಳೆ ಇಬ್ಬರು ಯುವಕರು ರಸ್ತೆ ಬದಿಯ ಉಪಹಾರ ಗೃಹಕ್ಕೆ ಬಂದು ಊಟ ನೀಡುವಂತೆ ಹೇಳಿದ್ದಾರೆ. ಆ ವೇಳೆ ಊಟ ಬಡಿಸಲು ಬಂದ ಮಾಲೀಕ ತಣ್ಣಗಾದ ಚಪಾತಿಯನ್ನು ನೀಡಿದ್ದಾನೆ. ಇದರಿಂದ ಮೂವರ ನಡುವೆ ಗಲಾಟೆ ನಡೆದಿದ್ದು, ಯುವಕರು ಪರವಾನಗಿ ಪಡೆದ ಗನ್  ನಿಂದ ಮಾಲೀಕನ ಕಾಲಿಗೆ ಶೂಟ್ ಮಾಡಿದ್ದಾನೆ.

ಗಾಯಗೊಂಡ ಮಾಲೀಕನನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments