Webdunia - Bharat's app for daily news and videos

Install App

ಶಾಲಾ ಮಕ್ಕಳ ಮೇಲೆ ಫೈರಿಂಗ್: ಪಾಕಿಸ್ತಾನಕ್ಕೆ ಭಾರತ ಖಡಕ್ ಎಚ್ಚರಿಕೆ

Webdunia
ಶುಕ್ರವಾರ, 21 ಜುಲೈ 2017 (11:37 IST)
ಶ್ರೀನಗರ:ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿರುವ ನೌಶೆರಾ ಸೆಕ್ಟರ್ ಬಳಿಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ನಾಗರಿಕರು ಹಾಗೂ ಶಾಲಾ ಮಕ್ಕಳನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸುತ್ತಿದ್ದು, ಇದನ್ನು ತೀವ್ರವಾಗಿ ಖಂಡಿಸಿರುವ ಭಾರತ, ಯಾವುದೇ ಸೇನೆ ಶಾಲಾ ಮಕ್ಕಳ ಮೇಲೆ ಗುಂಡಿನ ದಾಳಿ ನಡೆಸುವುದಿಲ್ಲ ಇಂತಹ ಕೆಟ್ಟ ವರ್ತನೆಯನ್ನು ನಿಲ್ಲಿಸುವಂತೆ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದೆ.
 
ಪಾಕ್ ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಭಾರತೀಯ ಸೇನೆಯ ಡಿಜಿಎಂ ಎ.ಕೆ. ಭಟ್ ಅವರು, ಪಾಕಿಸ್ತಾನದ ಡಿಜಿಎಂಒ ಮೇಜರ್ ಜನರಲ್ ಸಾಹಿರ್ ಷಂಶದ್ ಮಿರ್ಜಾ ಅವರೊಂದಿಗೆ ಮಾತುಕತೆ ನಡೆಸಿದ್ದು, ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿಮ್ಮ ಸೇನೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ ಹಾಗೂ ಪಾತಕ ಚಟುವಟಿಕೆಗಳಿಂದ ದೂರವಿರುವಂತೆ ಎಚ್ಚರಿಸಿದ್ದಾರೆ.
 
ಶಾಲಾ ಮಕ್ಕಳ ಮೇಲೆ ಗುಂಡು ಹಾರಿಸುವ ಕೆಟ್ಟ ವರ್ತನೆಯನ್ನು ಯಾವುದೇ ಸೇನೆ ಮಾಡುವುದಿಲ್ಲ. ಭಾರತೀಯ ಸೇನೆ ವೃತ್ತಿಪರ ಸೇನೆಯಾಗಿದ್ದು, ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಲಾಗುವು ದಾಳಿಗಳನ್ನು ತಪ್ಪಿಸಲು ಎಲ್ಲಾ ರೀತಿ ಎಚ್ಚರ ವಹಿಸುತ್ತದೆ ಎಂದು ಹೇಳಿದ್ದಾರೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments