ಮನೆ ಮೇಲೆ ಗುಂಡಿನ ದಾಳಿ, ಇಟ್ಟಿಗೆ ಎಸೆತ-ದುಷ್ಕರ್ಮಿಗಳ ದಾಳಿಯ ದೃಶ್ಯ ಸಿಸಿಟಿವಿ ಕೆಮರಾದಲ್ಲಿ ಸೆರೆ

geetha
ಮಂಗಳವಾರ, 16 ಜನವರಿ 2024 (16:00 IST)
ನವದೆಹಲಿ: ನಾಲ್ವರು ಏಕಾಏಕಿ ಮನೆಯ ಎದುರು ಬಂದು ಇಟ್ಟಿಗೆಯಿಂದ ಕಿಟಿಕಿಯ ಗಾಜನ್ನು ಪುಡಿಗಟ್ಟಿದ್ದಾರೆ. ಬಳಿಕ ಪಿಸ್ತೂಲು ತೆಗೆದು ಎರಡು ಸುತ್ತು ಗುಂಡು ಹಾರಸಿದ್ದಾರೆ. ಕೈಯಲ್ಲಿ ಚಾಕುವಿನಂತಹ ಮಾರಕಾಸ್ತ್ರ ಹಿಡಿದು  ಮನೆಯ ಒಳಗಿರುವವರಿಗೆ ಬೆದರಿಕೆ ಹಾಕಿರುವ ದೃಶ್ಯಗಳು ಕಂಡು ಬಂದಿವೆ. ದುಷ್ಕರ್ಮಿಗಳ ದಾಳಿಯ ದೃಶ್ಯಗಳು ಸಮೀಪದ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. 

ಕೆಲವು ದುಷ್ಕರ್ಮಿಗಳು ಮಧ್ಯರಾತ್ರಿ ಮನೆಯೊಂದರ ಮೇಲೆ ಇಟ್ಟಿಗೆ ಇಸೆದು ದಾಂಧಲೆ ನಡೆಸಿದ್ದಲ್ಲದೇ ಪಿಸ್ತೂಲಿನಿಂದ ಕೆಲವು ಸುತ್ತು ಗುಂಡು ಹಾರಿಸಿರುವ ಘಟನೆ ಮೋಹನ್‌ ಗಾರ್ಡನ್‌ ಪ್ರದೇಶಸದಲ್ಲಿ ನಡೆದಿದೆ. ಜ.12 ರ ಮಧ್ಯರಾತ್ರಿ 12.00 ಗಂಟೆ ವೇಳೆಗೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳ ವರ್ತನೆಗೆ ಕಾರಣ ತಿಳಿದುಬಂದಿಲ್ಲ. ದುಷ್ಕರ್ಮಿಗಳ ದಾಳಿಯ ದೃಶ್ಯಗಳು ಸಮೀಪದ ಸಿಸಿಟಿವಿ ಕೆಮರಾದಲ್ಲಿ ಸೆರೆಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments