ಕೊಲೆ ಆರೋಪಿಯನ್ನು ಬಂಧಿಸಲು ಬಂದ ಪೊಲೀಸರ ಮೇಲೆ ಗುಂಡಿನ ದಾಳಿ

Webdunia
ಶುಕ್ರವಾರ, 3 ಜುಲೈ 2020 (09:50 IST)
ಕಾನ್ಪುರ : ಕೊಲೆ ಆರೋಪಿಯನ್ನು ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಯ ಬೆಂಬಲಿಗರು ಗುಂಡು ಹಾರಿಸಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 150ಕಿ.ಮೀ. ದೂರದಲ್ಲಿ ನಡೆದಿದೆ.

ವಿಕಾಸ್ ದುಬೆ ಎಂಬಾತನ ಮೇಲೆ ಕೊಲೆ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಆತನನ್ನು ಬಂಧಿಸಲು ಪೊಲೀಸರು ತಂಡ ಗ್ರಾಮಕ್ಕೆ ತೆರಳಿತ್ತು. ಆದರೆ ಆ ವೇಳೆ ಆತನ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.ಈ ಘಟನೆಯಲ್ಲಿ ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್  ಹಾಗೂ ನಾಲ್ಕು ಮಂದಿ ಕಾಸ್ಟೇಬಲ್ ಸೇರಿ 8 ಮಂದಿ ಸಾವನಪ್ಪಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಈ ಬಗ್ಗೆ ತನಿಖೆ ನಡೆಸಿ  ಈ ಕೃತ್ಯ ಎಸಗಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments