Select Your Language

Notifications

webdunia
webdunia
webdunia
webdunia

ಜಮ್ಮು ಕಾಶ್ಮೀರದಲ್ಲಿ ಕೊರೊನಾಗೆ ಮೊದಲ ಬಲಿ; 65 ವರ್ಷದ ವೃದ್ಧ ಸಾವು

ಜಮ್ಮು ಕಾಶ್ಮೀರದಲ್ಲಿ ಕೊರೊನಾಗೆ ಮೊದಲ ಬಲಿ; 65 ವರ್ಷದ ವೃದ್ಧ ಸಾವು
ಜಮ್ಮು ಕಾಶ್ಮೀರ , ಗುರುವಾರ, 26 ಮಾರ್ಚ್ 2020 (10:35 IST)
ಜಮ್ಮು ಕಾಶ್ಮೀರ: ಕಾಶ್ಮೀರದಲ್ಲಿ ಕೊರೊನಾ ಸೋಂಕಿತ ವ್ಯಕ್ತಯೊಬ್ಬ ಸಾವನಪ್ಪಿದ್ದು, ಆ ಮೂಲಕ ಭಾರತದಲ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ.

ಕಾಶ್ಮೀರದಲ್ಲಿ 65 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗಲಿದ್ದು, ಶ್ರೀನಗರದ ಆಸ್ಪತ್ರೆಯಲ್ಲಿ  ವೃದ್ದನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಸಾವನಪ್ಪಿದ್ದು, ಆ ಮೂಲಕ ಜಮ್ಮು ಕಾಶ್ಮೀರದಲ್ಲಿ ಕೊರೊನಾಗೆ ಮೊದಲ ಬಲಿಯಾದಂತಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಇವರಿಗಾಗಿ ಇಂದಿನಿಂದ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಸೇವೆ ಆರಂಭ