Daily Horoscope

ಮೊದಲ ಖಾಸಗಿ ರೈಲು ಸಂಚಾರ ಆರಂಭ

Webdunia
ಬುಧವಾರ, 15 ಜೂನ್ 2022 (15:33 IST)
ಚೆನ್ನೈ : ಭಾರತೀಯ ರೈಲ್ವೆ ಸೇವೆ ಆರಂಭವಾದ ಬಳಿಕ ಮೊದಲ ಬಾರಿಗೆ ಖಾಸಗಿ ಸಂಸ್ಥೆಗಳು ನಿರ್ವಹಿಸುವ ಪ್ರಯಾಣಿಕರ ರೈಲು ಸೇವೆ ಆರಂಭವಾಗಿದೆ.

ದೇಶದ ಮೊದಲ ಖಾಸಗಿ ರೈಲು ಇದಾಗಿದೆ. ಕೇಂದ್ರ ಸರ್ಕಾರದ `ಭಾರತ್ ಗೌರವ್’ ಯೋಜನೆಯಡಿ ಚಾಲನೆಗೊಂಡ ಈ ರೈಲು ಕೊಯಮತ್ತೂರು ಮತ್ತು ಶಿರಡಿ ನಡುವೆ ಸಂಚರಿಸುತ್ತದೆ.

ಜೂನ್ 14ರ ಸಂಜೆ ಕೊಯಮತ್ತೂರಿನಲ್ಲಿ ಖಾಸಗಿ ರೈಲುಸೇವೆಗೆ ಚಾಲನೆ ದೊರೆತಿದ್ದು, ರೈಲು ತಮಿಳುನಾಡಿನ ಕೊಯಮತ್ತೂರು ಉತ್ತರ ರೈಲು ನಿಲ್ದಾಣದಿಂದ ಶಿರಡಿ ನಡುವೆ ಸಂಚರಿಸುತ್ತದೆ. 

ಶಿರಡಿಗೆ ತಲುಪುವ ಮೊದಲು, ರೈಲು ತಿರುಪುರ್, ಈರೋಡ್, ಸೇಲಂ ಜೋಲಾರ್ಪೇಟ್, ಬೆಂಗಳೂರು ಯಲಹಂಕ, ಧರ್ಮಾವರ, ಮಂತ್ರಾಲಯ ರಸ್ತೆ (ನಿಲುಗಡೆ), ಮತ್ತು ವಾಡಿಯಲ್ಲಿ ನಿಲ್ಲುತ್ತದೆ.

ಖಾಸಗಿ ರೈಲಿನ ದರಗಳು ಭಾರತೀಯ ರೈಲ್ವೇಗಳು ವಿಧಿಸುವ ನಿಯಮಿತ ರೈಲು ಟಿಕೆಟ್ ದರಗಳಿಗೆ ಸಮನಾಗಿರುತ್ತದೆ ಮತ್ತು ಶಿರಡಿ ಸಾಯಿ ಬಾಬಾ ದೇವಸ್ಥಾನದಲ್ಲಿ ವಿಶೇಷ ವಿಐಪಿ ದರ್ಶನವನ್ನು ಒದಗಿಸುತ್ತದೆ ಎಂದು ಹೇಳಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments