Webdunia - Bharat's app for daily news and videos

Install App

ರಾಗಾ ಎಐಸಿಸಿ ಅಧ್ಯಕ್ಷರಾದ ಬಳಿಕ ಮೊದಲ ಕಾರ್ಯಕಾರಣಿ ಸಭೆ ಇಂದು

Webdunia
ಶುಕ್ರವಾರ, 22 ಡಿಸೆಂಬರ್ 2017 (08:05 IST)
ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾದ ಬಳಿಕ ಪಕ್ಷದ ಮೊದಲ ಕಾರ್ಯಕಾರಣಿ ಸಭೆ ಇಂದು ನಡೆಯಲಿದೆ.

ಕಾರ್ಯಕಾರಣಿ ಸಭೆಯಲ್ಲಿ ಗುಜರಾತ್‌ ಹಾಗೂ ಹಿಮಾಚಲ ಪ್ರದೇಶದ ಚುನಾವಣಾ ಫಲಿತಾಂಶ, 2ಜಿ ಸ್ಪೆಕ್ಟ್ರಂ ಹಗರಣದ ತೀರ್ಪು ಹಾಗೂ ಮತ್ತಿತರ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾದ ಬಳಿಕ ನಡೆಯುತ್ತಿರುವ ಮೊದಲ ಕಾರ್ಯಕಾರಣಿ ಸಭೆಯಾಗಿರುವುದರಿಂದ ಸಭೆ ಮಹತ್ವ ಪಡೆದಿದೆ.

ರಾಹುಲ್‌ ಗಾಂಧಿ ಡಿಸೆಂಬರ್ 16ರಂದು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಬೆಳಗ್ಗೆ 10:30ಕ್ಕೆ ಕಾರ್ಯಕಾರಣಿ ಸಭೆ ಆರಂಭವಾಗಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments