Webdunia - Bharat's app for daily news and videos

Install App

ಭೀಕರ ಅಪಘಾತ: ಐವರು ಸ್ಥಳದಲ್ಲೇ ಸಾವು!

Webdunia
ಶನಿವಾರ, 23 ಜುಲೈ 2016 (09:50 IST)
ಲಾರಿ ಹಾಗೂ ಟವೇರಾ ನಡುವೆ ಮುಖಾಮಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಐವರು ಸ್ಥಳದಲ್ಲೇ ಮೃತಪಟ್ಟು, ಆರು ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಸಂಕೇಪಲ್ಲಿ ಬಳಿ ನಡೆದಿದೆ.
 
ಮೃತರು ಬೆಂಗಳೂರಿನ ನೆಲಮಂಗಲ ನಿವಾಸಿಗಳೆಂದು ತಿಳಿದು ಬಂದಿದೆ. ತಿರುಪತಿಗೆ ತೆರಳುತ್ತಿದ್ದ ಸಮಯದಲ್ಲಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಪುರುಷರು, ಇಬ್ಬರು ಮಹಿಳೆಯರು ಸೇರಿದಂತೆ ಒಂದು ಮಗು ಸಾವನ್ನಪ್ಪಿದೆ ಎಂದು ಹೇಳಲಾಗುತ್ತಿದೆ.
 
ಈ ಭೀಕರ ಅಪಘಾತದಲ್ಲಿ 6 ಜನ ಗಂಭೀರವಾಗಿ ಗಾಯಗೊಂಡಿದ್ದು, ಅನಂತಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

ಮುಂದಿನ ಸುದ್ದಿ
Show comments