Webdunia - Bharat's app for daily news and videos

Install App

ವಿದ್ಯಾರ್ಥಿನಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್

Webdunia
ಗುರುವಾರ, 30 ಸೆಪ್ಟಂಬರ್ 2021 (11:34 IST)
ತೆಲಂಗಾಣ: 20 ವರ್ಷದ ವಿದ್ಯಾರ್ಥಿನಿ ಮೇಲೆ ಐವರು ಕಾಮುಕರ ಗುಂಪು ಅತ್ಯಾಚಾರವೆಸಗಿದ ಹೇಯ ಕೃತ್ಯ ತೆಲಂಗಾಣದಲ್ಲಿ ನಡೆದಿದೆ.


ಪಾಳುಬಿದ್ದ ಆಸ್ಪತ್ರೆ ಕಟ್ಟಡವೊಂದಕ್ಕೆ ಯುವತಿಯನ್ನು ಎಳೆದೊಯ್ದ ಕಾಮುಕರು ಅತ್ಯಾಚಾರವೆಸಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಐವರೂ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಪೈಕಿ ಮೂವರು ಒಬ್ಬರಾದ ಮೇಲೊಬ್ಬರಂತೆ ಯುವತಿ ಮೇಲೆರಗಿದ್ದು, ಮತ್ತಿಬ್ಬರು ಆರೋಪಿಗಳು ಕಾವಲು ನಿಂತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಮನೆಗೆ ಮರಳುವಾಗ ಡ್ರಾಪ್ ಕೊಡುವ ನೆಪದಲ್ಲಿ ಯುವತಿಯನ್ನು ಅಪಹರಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೊಬ್ಬಳೊಂದಿಗೆ ಸಿಕ್ಕಿಬಿದ್ದ ಪ್ರಿಯಕರ: ಚಕಾರ ಎತ್ತಿದ ಪ್ರೇಯಸಿ ಮೇಲೆಯೇ ಕಾರು ಹರಿಸಿ ಪರಾರಿ Video

ಅಬ್ಬಾ ನಿಜಕ್ಕೂ ಭಯಾನಕ… ಎಕ್ಸ್ ಪ್ರೆಸ್ ರೈಲಿಗೆ ಅಡಿಗೆ ಸಿಲುಕಿದವು ಹತ್ತಾರು ಮೇಕೆಗಳು Video

ಒಂದೇ ಕಪ್ಪು ಚುಕ್ಕೆಯಿಲ್ಲದೇ ದೇಶ ಮುನ್ನಡೆಸುತ್ತಿದ್ದಾರೆ ಮೋದಿ ಜೀ: ವಿಜಯೇಂದ್ರ ಹೊಗಳಿಕೆ

ಗಣೇಶ ಪ್ರತಿಷ್ಠಾಪನೆ ಆಗುವ ಮುನ್ನ ಚಪ್ಪಲಿ ಹಾಕಿಕೊಂಡರೆ ತಪ್ಪಿಲ್ಲ: ಯದುವೀರ್ ಒಡೆಯರ್

ಸ್ನಾನಕ್ಕೆ ಹೋಗ್ತೀನಿ ಎಂದಿದ್ದ 23 ವರ್ಷದ ಯುವತಿ ಹಠಾತ್ ಸಾವು: ಹಾಸನದ ಲಾಡ್ಜ್ನಲ್ಲಿ ನಡೆದಿದ್ದೇನು

ಮುಂದಿನ ಸುದ್ದಿ
Show comments