Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಯುವತಿಯರನ್ನು ಹುರಿದುಮುಕ್ಕಿದ ಐವರು ಕಾಮುಕರು

webdunia
ಶನಿವಾರ, 20 ನವೆಂಬರ್ 2021 (09:11 IST)
ರಾಜಸ್ಥಾನ್: ಐವರು ಕಾಮುಕರು ಬೇರೆ ಬೇರೆ ಸಂದರ್ಭಗಳಲ್ಲಿ ಯುವತಿಯರಿಬ್ಬರ ಮೇಲೆ ಅತ್ಯಾಚಾರ ನಡೆಸಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.

ಮದುವೆ ಸಮಾರಂಭದಲ್ಲಿ ಅಡುಗೆ ಕೆಲಸಕ್ಕೆಂದು ಹೋಗಿದ್ದಾಗ ಕಾಮುಕರು ಈ ಕೃತ್ಯವೆಸಗಿದ್ದಾರೆ. ಈ ಬಗ್ಗೆ ಇಬ್ಬರೂ ಪೊಲೀಸರಿಗೆ ದೂರು ನೀಡಿದ್ದಾರೆ.

ಕೃತ್ಯ ನಡೆಸಿದ ಬಳಿಕ ಯಾರಿಗಾದರೂ ಬಾಯ್ಬಿಟ್ಟರೆ ಕೊಲೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು. ಇದೀಗ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಯುವತಿಯರನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ನ್ಯಾಯಾಧೀಶರಿಗೆ ಗನ್ ತೋರಿಸಿ ಹಲ್ಲೆ ನಡೆಸಿದ ಪೊಲೀಸರು!