ಪೂಜಾರಿಯ ಜೀವಂತ ದಹನ ಮಾಡಿದ ದುಷ್ಕರ್ಮಿಗಳು

Webdunia
ಶನಿವಾರ, 10 ಅಕ್ಟೋಬರ್ 2020 (11:37 IST)
ಜೈಪುರ: ದೇವಸ್ಥಾನದ ಆಸ್ತಿ ಒಡೆತನಕ್ಕೆ ಸಂಬಂಧಿಸಿದಂತೆ ಪೂಜಾರಿಯೊಬ್ಬರನ್ನು ಐವರು ದುಷ್ಕರ್ಮಿಗಳು ಜೀವಂತ ದಹನ ಮಾಡಿದ ಘಟನೆ ರಾಜಸ್ಥಾನ್ ನಲ್ಲಿ ನಡೆದಿದೆ.


ಬಾಬು ಲಾಲ್ ವೈಷ್ಣವ್ ಎಂಬಾತ ಸಾವನ್ನಪ್ಪಿದ ವ್ಯಕ್ತಿ. ಐವರು ಆರೋಪಿಗಳು ಪೂಜಾರಿ ಜತೆ ವಾಗ್ವಾದ ನಡೆಸಿ ಕೊನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ತೀವ್ರ ಗಾಯಗೊಂಡ ಬಾಬು ಲಾಲ್ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಈ ಘಟನೆಗೆ ಪ್ರತಿಪಕ್ಷ ಬಿಜೆಪಿ ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ದೂರಿದೆ. ಘಟನೆ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments