Daily Horoscope

ಐದು ವರ್ಷದ ಬಾಲೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಯ ವಯಸ್ಸು ಕೇಳಿದ್ರೆ ಶಾಕ್ ಆಗ್ತೀರಿ!

Webdunia
ಸೋಮವಾರ, 12 ನವೆಂಬರ್ 2018 (10:46 IST)
ನವದೆಹಲಿ: ಇತ್ತೀಚೆಗಿನ ದಿನಗಳಲ್ಲಿ ಪುಟಾಣಿ ಮಕ್ಕಳ ಮೇಲೂ ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಾಮಾನ್ಯವಾಗಿಬಿಟ್ಟಿವೆ. ಆದರೆ ಈ ಪ್ರಕರಣದಲ್ಲಿ ಐದು ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ವ್ಯಕ್ತಿಯ ವಯಸ್ಸು ಕೇಳಿದ್ರೆ ದಂಗಾಗುವಿರಿ!

ಯಾಕೆಂದರೆ ಆಪಾದಿತ 3 ನೇ ತರಗತಿ ವಿದ್ಯಾರ್ಥಿ, ವಯಸ್ಸು 11 ಅಷ್ಟೇ. ನಿರ್ಜನ ಪ್ರದೇಶವೊಂದಕ್ಕೆ ಐದು ವರ್ಷದ ಬಾಲಕಿಯನ್ನು ಕರೆದೊಯ್ದ ಬಾಲಕ ಅತ್ಯಾಚಾರವೆಸಗಿದ್ದಾನೆ.

ಈ ಸಂದರ್ಭದಲ್ಲಿ ಜೋರಾಗಿ ಕಿರುಚಿಕೊಂಡ ಬಾಲೆಯ ಶಬ್ಧ ಕೇಳಿ ನೆರೆಹೊರೆಯವರು ಧಾವಿಸಿದ್ದು, ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಈ ಸಂಬಂಧ ಬಾಲಕಿ ಮನೆಯವರು ಬಾಲಕನ ವಿರುದ್ಧ ದೂರು ನೀಡಿದ್ದು, ಆಪಾದಿತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಕರುಣೆ ಎನ್ನೋದು ಸತ್ತು ಹೋಯ್ತಾ.. ಪಂಕೋಟ್ ಸೇತುವೆಯಿಂದ ಹರಿಯುವ ಸೇತಿ ನದಿಗೆ ಶ್ವಾನವನ್ನು ಎಸೆದ ಮಹಿಳೆ: Video

ಸಿಎಂ ಡಿಕೆಶಿ ಭೇಟಿಗೆ ಕೆಲವೇ ಕ್ಷಣಗಳ ಮುನ್ನ ಕಲಬುರಗಿಯಲ್ಲಿ ಸಿದ್ದರಾಮಯ್ಯ ಪ್ರತಿಮೆ ಪ್ರತ್ಯಕ್ಷ: ಏನಿದು ಮುಸುಕಿನ ಗುದ್ದಾಟ

ಮುಂದಿನ ಸುದ್ದಿ