Daily Horoscope

ಕೊನೆ ಕ್ಷಣದಲ್ಲಿ ವಿಮಾನ ರದ್ದು !

Webdunia
ಶುಕ್ರವಾರ, 13 ಜನವರಿ 2023 (17:27 IST)
ನವದೆಹಲಿ : ಸದಾ ವಿವಾದಗಳಿಂದ ಸದ್ದು ಮಾಡುವ ಸ್ಪೈಸ್ ಜೆಟ್ ಏರ್ಲೈನ್ಸ್ ಈಗ ಮತ್ತೊಮ್ಮೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಪುಣೆಯಿಂದ ಅಹಮದಾಬಾದ್ ತೆರಳಬೇಕಿದ್ದ ವಿಮಾನ ತಡವಾಗಿದ್ದು, ಎಂಟೂವರೆ ಗಂಟೆಗಳ ಕಾಲ ಕಾಯಿಸಿದ್ದಲ್ಲದೇ ಕಡೆ ಕ್ಷಣದಲ್ಲಿ ರದ್ದು ಮಾಡಿ ಹೊಸ ಟೀಕೆಗೆ ಕಾರಣವಾಗಿದೆ.

ಬುಧವಾರ ರಾತ್ರಿ 8:30ಕ್ಕೆ ಪುಣೆಯಿಂದ ಅಹಮದಾಬಾದ್ಗೆ ತೆರಳಬೇಕಿದ್ದ ವಿಮಾನ ತಾಂತ್ರಿಕ ಕಾರಣಗಳಿಂದ ಎಂಟೂವರೆ ಗಂಟೆಗಳ ಕಾಲ ತಡ ಮಾಡಿತ್ತು. ಬಳಿಕ ಗುರುವಾರ ಮುಂಜಾನೆ 4:30ಕ್ಕೆ ಟೇಕ್ ಆಫ್ ಮಾಡಲಾಗಿತ್ತು. ಆದರೆ ದಟ್ಟವಾದ ಮಂಜಿನ ಕಾರಣ ಹೇಳಿ 10 ನಿಮಿಷಗಳಲ್ಲಿ ಮತ್ತೆ ಲ್ಯಾಂಡ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments