Webdunia - Bharat's app for daily news and videos

Install App

ಜೋರಾಗಿ ಮ್ಯೂಸಿಕ್ ಹಾಕಿದ್ದಕ್ಕೆ ಬಿತ್ತು ಹೆಣ!

Webdunia
ಗುರುವಾರ, 29 ಅಕ್ಟೋಬರ್ 2020 (08:46 IST)
ನವದೆಹಲಿ : ಮನೆಯಲ್ಲಿ ಜೋರಾಗಿ ಮ್ಯೂಸಿಕ್ ಹಾಕಿದ್ದಕ್ಕೆ ನೆರೆಮನೆಯವರು ಬಂದು ಜಗಳ ಮಾಡಿ ವ್ಯಕ್ತಿಯೊಬ್ಬನನ್ನು ಕೊಂದು ಇಬ್ಬರಿಗೆ ಗಾಯ ಮಾಡಿದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಸುಶೀಲ್ (29) ಮೃತಪಟ್ಟ ವ್ಯಕ್ತಿ. ಮೂವರು ಸಹೋದರರು ಮನೆಯಲ್ಲಿ ಜೋರಾಗಿ ಸಂಗೀತ ಹಾಕಿದ್ದಾರೆ. ಇದರಿಂದ ಕೋಪಗೊಂಡ ನೆರೆಮನೆಯವರು ಮನೆಗೆ ಬಂದು ಜಗಳ ಮಾಡಿ ಹಲ್ಲೆ ಮಾಡಿದ್ದಾರೆ. ಆ ವೇಳೆ ಸುಶೀಲ್ ಎಂಬುವವರು ಮೃತಪಟ್ಟಿದ್ದಾರೆ ಮತ್ತು ಅವರ ಸಹೋದರರಿಬ್ಬರು ಗಾಯಗೊಂಡಿದ್ದಾರೆ.

ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಪೊಲೀಸರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಗಾಯಗೊಂಡರಿಂದ ಹೇಳಿಕೆ ಪಡೆದು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಎಸ್‌ಸಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ನೈಸ್ ಪ್ರಾಜೆಕ್ಟ್‌ ವಿಚಾರ: ದೇವೇಗೌಡರು ಬೇಕಿದ್ರೆ ಕೋರ್ಟ್‌ ಹೋಗಲಿ, ಡಿಕೆ ಶಿವಕುಮಾರ್ ಸವಾಲು

ದುರ್ಗಾ ಪೂಜೆಯ ಸಮಯದಲ್ಲಿ ಮಾಂಸಾಹಾರ ಸೇವನೆ ವೈಯಕ್ತಿಕ ಆಯ್ಕೆ: ಬಿಜೆಪಿ

ರಷ್ಯಾದಲ್ಲಿ ಪತಿ ಅರೆಸ್ಟ್‌, ಬಿಡುಗಡೆಗಾಗಿ ಮೋದಿ ಸಹಾಯ ಕೋರಿದ ಪತ್ನಿ

ಸತ್ಯ ನಿಕೇತನ ಕಟ್ಟಡ ಕುಸಿತ: ಅಕ್ರಮ 5ಅಂತಸ್ತಿನ ಕಟ್ಟಡಕ್ಕೆ ಬೀಗ ಹಾಕಲು ಸಿಎಂ ರೇಖಾ ಸೂಚನೆ

ಮುಂದಿನ ಸುದ್ದಿ
Show comments