Daily Horoscope
✕

ಹೀಗೆ ಹೇಳಿದ್ದಕ್ಕೆ ಗೆಳತಿಯ ಅಣ್ಣನನ್ನೇ ಕೊಂದ ಪ್ರಸಿದ್ಧ ಯೂಟ್ಯೂಬರ್

Webdunia
ಬುಧವಾರ, 4 ನವೆಂಬರ್ 2020 (09:34 IST)
ನೊಯ್ಡಾ :  ಗೆಳೆತಿಯ ಅಣ್ಣನನ್ನು ಕೊಲೆ ಮಾಡಿದ ಆರೋಪದ ಮೇಲೆ ಸುಮಾರು 1ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದ ಪ್ರಸಿದ್ಧ ಯೂಟ್ಯೂಬರ್ ನನ್ನು ಪೊಲೀಸರು ಬಂಧಿಸಿದ ಘಟನೆ ಉತ್ತರಪ್ರದೇಶದ ನೊಯ್ಡಾದಲ್ಲಿ ನಡೆದಿದೆ.

ನಿಜಾಮುಲ್ ಖಾನ್(24) ಬಂಧಿತ ಆರೋಪಿ. ಈತನ ಗೆಳತಿಯ ಅಣ್ಣ ತನ್ನ ತಂಗಿಯಿಂದ ದೂರವಿರುವಂತೆ ತಿಳಿಸಿ ಆತನನ್ನು ಥಳಿಸಿದ್ದಾನೆ. ಇದರಿಂದ ಕೋಪಗೊಂಡಿದ್ದ ಆರೋಪಿ ತನ್ನ ಇಬ್ಬರು ಸ್ನೇಹಿತರ ಜೊತೆ ಸೇರಿ ಗೆಳೆತಿಯ ಅಣ್ಣನಿಗೆ ಹಿಂಬದಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ರಸ್ತೆ ಬದಿಯಲ್ಲಿ ಸತ್ತು ಬಿದ್ದಿದ್ದವನನ್ನು ದಾರಿಹೋಕರು ಆಸ್ಪತ್ರೆಗೆ ದಾಖಲಿಸಿದರೂ ಆತ ಸಾವನಪ್ಪಿರುವುದು ತಿಳಿದುಬಂದಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮೂವರು ಆರೋಪಿಗಳನ್ನುಬಂಧಿಸಿದ್ದಾರೆ. ಜೊತೆಗೆ ಇದರಲ್ಲಿ ಮೃತನ ತಂಗಿಯ ಕೈವಾಡವಿದೆಯೇ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ ಏನು ದೌಲತ್ತು… ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಸಿದ ಗುಜರಾತ್ ಬಿಜೆಪಿ ಶಾಸಕ Video

ನಕಲಿ ಸುಪ್ರೀಂ ಕೋರ್ಟ್ ಆದೇಶ ಬಳಸಿ ಜೀವಾವಧಿ ಕೈದಿ ಬಿಡುಗಡೆ: ಕರ್ನಾಟಕ ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ಸುಳ್ಳು ಆರೋಪ ಮಾಡಿದ ಸಿ.ಎಂ ವಿರುದ್ಧ ಮೊಕದ್ದಮೆ ದಾಖಲಿಸಿ: ಸಿ.ಟಿ.ರವಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟನೆ ವೇಳೆ ಬ್ಯಾರಿಕೇಡ್ ಏರಿ ರಾಹುಲ್ ಗಾಂಧಿ ಸಾಹಸ: Video

ಮುಂದಿನ ಸುದ್ದಿ
Show comments