Webdunia - Bharat's app for daily news and videos

Install App

ಗೋವಾದಲ್ಲಿ ವಿದೇಶಿ ಬಾಲಕಿ ಮೇಲೆ ರೇಪ್‌: ಬಂಧನ

Webdunia
ಶುಕ್ರವಾರ, 13 ಮೇ 2022 (09:42 IST)
ಪಣಜಿ:  ಉತ್ತರ ಗೋವಾದಲ್ಲಿರುವ ಅರಂಬೋಳ್‌ ರೆಸಾರ್ಟ್‌ನಲ್ಲಿ ರಷ್ಯಾ ಮೂಲದ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಕರ್ನಾಟಕದ ಗದಗ ಜಿಲ್ಲೆ ಮಜ್ಜೂರ ತಾಂಡಾದಲ್ಲಿ ಗೋವಾ ಪೊಲೀಸರು ಬಂಧಿಸಿದ್ದಾರೆ.
 
ಮೇ. 6ರಂದು ಈ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದಿದ್ದು, ಸಂತ್ರಸ್ತೆಯ ತಾಯಿ ಮೇ. 9ರಂದ ದೂರು ನೀಡಿದ್ದರು. ಮೇ 10ರಂದು ಪೆರ್ನೇಮ್‌ ಪೊಲೀಸರು ಆರೋಪಿ ರವಿ ಲಮಾಣಿ(28)ಯನ್ನು ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಮಜ್ಜೂರ ತಾಂಡಾದಲ್ಲಿ ಬಂಧಿಸಿದ್ದಾರೆ.
 
ರೆಸಾರ್ಟ್‌ನಲ್ಲಿ ರೂಮ್‌ ಅಟೆಂಡರ್‌ ಆಗಿದ್ದ ಆರೋಪಿ ರವಿ, ಸಂತ್ರಸ್ತೆಯ ತಾಯಿ ಮನೆಗೆ ಅಗತ್ಯ ವಸ್ತುಗಳನ್ನು ತರಲು ಹತ್ತಿರದ ಅರಂಬೋಳ್‌ ಮಾರುಕಟ್ಟೆಗೆ ಹೋಗಿದ್ದಾಗ ರೂಮ್‌ಗೆ ನುಗ್ಗಿದ್ದ. ಈ ವೇಳೆ, ರೆಸಾರ್ಟ್‌ನ ಈಜುಕೊಳ ಮತ್ತು ಕೊಠಡಿಯ ಒಳಗೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ. ನಂತರ ಆರೋಪಿ ತವರೂರಿಗೆ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

ಮುಂದಿನ ಸುದ್ದಿ