ಪಕ್ಷಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮಾಜಿ ಸಚಿವ, ಹಾಲಿ ಶಾಸಕ ಜ್ಞಾನಶ್ಯಾಮ್ ತಿವಾರಿ

Webdunia
ಮಂಗಳವಾರ, 26 ಜೂನ್ 2018 (19:18 IST)
ಜೈಪುರ : ರಾಜಸ್ಥಾನ  ಚುನಾವಣೆ ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಆಡಳಿತ ಪಕ್ಷ ಬಿಜೆಪಿಯ ಮಾಜಿ ಸಚಿವ, ಹಾಲಿ ಶಾಸಕ ಜ್ಞಾನಶ್ಯಾಮ್ ತಿವಾರಿ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಸೋಮವಾರ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಜ್ಞಾನಶ್ಯಾಮ್ ತಿವಾರಿ ಅವರು  ತಮ್ಮ ರಾಜೀನಾಮೆ ಪತ್ರ ರವಾನಿಸಿದ್ದಾರೆ. ಬಿಜೆಪಿಯಿಂದ ಐದನೇ ಬಾರಿ ಶಾಸಕರಾಗಿ ಆಯ್ಕೆ ಆಗಿರುವ ಸಂಗನೇರ್ ಕ್ಷೇತ್ರದ ಹಾಲಿ ಶಾಸಕ ತಿವಾರಿ 60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.  ರಾಜ್ಯದಲ್ಲಿ ಹಿರಿಯ ನಾಯಕರಾಗಿದ್ದ ತಿವಾರಿ ಅವರು ಸಿಎಂ ವಸುಂಧರಾ ರಾಜೆ ಜೊತೆಗೆ ಉತ್ತಮ ಬಾಂಧವ್ಯ ಹೊಂದಿರಲಿಲ್ಲ ಎನ್ನಲಾಗಿದೆ. ಹಾಗೇ ಪಕ್ಷಕ್ಕೆ ರಾಜೀನಾಮೆ ನೀಡಿದ ಅವರು ತಮ್ಮ ಮಗ ಅಖಿಲೇಶ್ ಸ್ಥಾಪಿಸಿರುವ ಭಾರತ್ ವಾಹಿನಿ ಪಾರ್ಟಿಗೆ ಸೇರಲಿದ್ದಾರೆ ಎಂದು ಹೇಳಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments