Select Your Language

Notifications

webdunia
webdunia
webdunia
webdunia

ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ನಿಧನ

ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ನಿಧನ
ಚೆನ್ನೈ , ಸೋಮವಾರ, 11 ನವೆಂಬರ್ 2019 (06:38 IST)
ಚೆನ್ನೈ : ಮಾಜಿ ಮುಖ್ಯ ಚುನಾವಣಾ ಆಯುಕ್ತ ತಿರುನೆಲ್ಲೈ ನಾರಾಯಣ ಅಯ್ಯರ್ ಶೇಷನ್ (87) ಭಾನುವಾರ ಸಂಜೆ ನಿಧನರಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಈ ವಿಚಾರವನ್ನು ಮಾಜಿ ಮುಖ್ಯ ಚುನಾವಣಾ ಆಯುಕ್ತ ಎಸ್.ವೈ.ಖುರೇಷಿ ಅವರು ಟ್ವೀಟ್ ಮೂಲಕ ತಿಳಿಸಿದ್ದು, ದೇಶದ ಮಾಜಿ ಮುಖ್ಯ ಚುನಾವಣಾ ಆಯುಕ್ತ ಟಿ.ಎನ್.ಶೇಷನ್ ಅವರು ಕೆಲವೇ ಸಮಯಗಳ ಹಿಂದೆ ನಿಧನರಾಗಿದ್ದಾರೆ ಎಂದು ತಿಳಿಸಲು ನನಗೆ ಬೇಸರವಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.


ಟಿ.ಎನ್.ಶೇಷನ್ ಅವರು 10ನೇ ಮುಖ್ಯ ಚುನಾವಣಾ ಆಯುಕ್ತರಾಗಿ 1990 ಡಿಸೆಂಬರ್ 12ರಿಂದ 1996 ಡಿಸೆಂಬರ್ 11ರವರೆಗೆ ಕಾರ್ಯನಿರ್ವಹಿಸಿದ್ದರು. ಇವರಿಗೆ ಪ್ರತಿಷ್ಠಿತ ರಾಮನ್ ಮ್ಯಾಗ್ಸಸ್ಸೇ ಪ್ರಶಸ್ತಿ ಲಭಿಸಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಯೋಧ್ಯೆ ಶಾಂತಿ ಸಭೆಯಲ್ಲಿ ಪಾಲ್ಗೊಂಡ ಪೇಜಾವರ ಶ್ರೀ