Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಪ್ರತಿಭಟನೆಗೆ ಮುಂದಾದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್

Webdunia
ಬುಧವಾರ, 11 ಸೆಪ್ಟಂಬರ್ 2019 (10:58 IST)
ಆಂಧ್ರಪ್ರದೇಶ : ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಅವರ ಪುತ್ರ ಟಿಡಿಪಿ ಮುಖಂಡ ನಾರಾ ಲೋಕೇಶ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ.




ಟಿಡಿಪಿ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ವೈಎಸ್‌ ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದ ವಿರುದ್ಧ ಟಿಡಿಪಿ 'ಚಲೋ ಅತ್ಮಕೂರು' ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತ್ತು.


ಆದರೆ ಈ ಪ್ರತಿಭಟನೆಗೆ ಅನುಮತಿ ಇಲ್ಲದಿದ್ದರೂ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಲೋಕೇಶ್ ಹಾಗೂಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments