Webdunia - Bharat's app for daily news and videos

Install App

ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ನಿಧನ

Webdunia
ಸೋಮವಾರ, 10 ಅಕ್ಟೋಬರ್ 2022 (11:45 IST)
ಗುರುಗ್ರಾಮ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ 82 ವರ್ಷದ ಮುಲಾಯಂ ಸಿಂಗ್ ಅವರನ್ನು ಅ. 2ರಂದು ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದಲೂ ಅವರಿಗೆ ತೀವ್ರ ನಿಗಾ ಘಟಕ (ಐಸಿಯು)ದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

“ಜೀವ ರಕ್ಷಕ ಔಷಧಗಳ ಹೊರತಾಗಿಯೂ ಮುಲಾಯಂ ಸಿಂಗ್ ಅವರ ಆರೋಗ್ಯ ಇಂದು ಕ್ಷೀಣಿಸಿದೆ. ಆಸ್ಪತ್ರೆಯ ಐಸಿಯುನಲ್ಲಿ ತಜ್ಞರ ತಂಡದಿಂದ ಚಿಕಿತ್ಸೆ ಮುಂದುವರಿಯುತ್ತಿದೆ” ಎಂದು ಡಾ. ಸಂಜೀವ್ ಗುಪ್ತಾ ಭಾನುವಾರ ಹೇಳಿಕೆ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments